ಜನವರಿ 14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ನಮೋ!
ಸಂಯುಕ್ತ ಟೈಮ್ಸ್, ಅಯೋಧ್ಯೆ: ಜನವರಿ 14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತೆ ಅಭಿಯಾನ ನಡೆಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ರೆ ನೀಡಿದ್ದಾರೆ. ಶನಿವಾರ ಅಯೋಧ್ಯೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಜನವರಿ 22 ರಂದು…

