Month: December 2023

ಸರ್ಕಾರದ 5ನೇ ಗ್ಯಾರಂಟಿ “ಯುವನಿಧಿ” ನೋಂದಣಿಗೆ ಡಿ.26ಕ್ಕೆ ಚಾಲನೆ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ  ಕೊನೆಯದಾದ “ಯುವನಿಧಿ” ನಿರುದ್ಯೋಗ ಭತ್ಯೆ ಯೋಜನೆಯ ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಗುರುವಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ತಾನು ಹೆತ್ತ ಒಂದೂವರೆ ವರ್ಷದ ಕಂದಮ್ಮನನ್ನೇ ನದಿಗೆ ಎಸೆದ ಪಾಪಿ ತಾಯಿ!

ಸಂಯುಕ್ತ ಟೈಮ್ಸ್, ರಾಮನಗರ: ಪಾಪಿ ತಾಯಿಯೊಬ್ಬಳು ತಾನು ಹೆತ್ತ ಒಂದೂವರೆ ವರ್ಷದ ಕಂದಮ್ಮನನ್ನೇ ನದಿಗೆ ಎಸೆದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಾಲಿಕೆರೆ ಗ್ರಾಮದಲ್ಲಿ ನಡೆದಿದೆ. ಭಾಗ್ಯಾ ಹೆತ್ತ ಮಗುವನ್ನು ನದಿಗೆ ಎಸೆದ ತಾಯಿ. ಕಳೆದ 2 ವರ್ಷದಿಂದ ಭಾಗ್ಯಾ ತಾಯಿ…

ಅಮಾನವೀಯ ಘಟನೆ: ಪ್ರೇಮಿಗಳು ಪರಾರಿ-ಯುವತಿಯ ಕಡೆಯವರಿಂದ ಯುವಕನ ತಂದೆಗೆ ಥಳಿತ!

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಮುನ್ನೆಲೆಗೆ ಬಂದಿದೆ. ಬೆಳಗಾವಿಯಲ್ಲಿ ಪ್ರೇಮಿಗಳು ಪರಾರಿಯಾದ ಹಿನ್ನೆಲೆ ಯುವತಿಯ ಕಡೆಯವರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ತಂದೆಯ ಶರ್ಟ್ ಕಾಲರ್ ಹಿಡಿದು…

ಭ್ರೂಣ ಹತ್ಯೆ ಪ್ರಕರಣ: ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್

ಸಂಯುಕ್ತ ಟೈಮ್ಸ್, ಮಂಡ್ಯ: ಜಿಲ್ಲೆಯ ಆಲೆಮನೆಯಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ಜಿಲ್ಲೆಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಲೋಪವಿರುವ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್…

ಕೇರಳದಲ್ಲಿ ಕೊರೊನಾ ಹೆಚ್ಚಳ:  ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಪ್ರಕಟ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಹೊಸವರ್ಷ, ಕ್ರಿಸ್ ಮಸ್ ಹಾಗೂ ಚಳಿಗಾಲ ಗಮನದಲ್ಲಿಟ್ಟು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಮೂಡಲಗಿ: ಸಿಲಿಂಡರ್ ಸ್ಫೋಟ-ಮನೆಯಲ್ಲಿದ್ದ 2 ಲಕ್ಷ ನಗದು, ಚಿನ್ನಾಭರಣ ಭಸ್ಮ

ಸಂಯುಕ್ತ ಟೈಮ್ಸ್, ಮೂಡಲಗಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 2 ಲಕ್ಷ ರೂ. ನಗದು ಹಾಗೂ ಚಿನ್ನದ ಆಭರಣಗಳು ಅಗ್ನಿಗೆ ಆಹುತಿಯಾದ ಘಟನೆ ಮೂಡಲಗಿಯ ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಂಗಪ್ಪ ಹಣಮಂತ ಕುರುಬರ ಎಂಬವರ ಮನೆಯಲ್ಲಿ ಈ ಘಟನೆ…

ಕೋಲಾರದಲ್ಲಿ ವಸತಿ ಶಾಲೆ ಕರ್ಮಕಾಂಡ: ನಾಲ್ವರ ವಿರುದ್ಧ FIR, ಪ್ರಾಂಶುಪಾಲೆ ಸೇರಿ ಇಬ್ಬರು ಅರೆಸ್ಟ್!

ಸಂಯುಕ್ತ ಟೈಮ್ಸ್, ಕೋಲಾರ: ವಸತಿ ಶಾಲೆ ಮಕ್ಕಳನ್ನ ಮಲದ ಗುಂಡಿ ಸ್ವಚ್ಚಗೊಳಿಸಲು ಇಳಿಸಿದ್ದು ಹಾಗೂ ಬಾಲಕಿಯರ ಬಟ್ಟೆ ಬದಲಿಸುವ ವೀಡಿಯೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂರೆ ನಾಲ್ವರ ಮೇಲೆ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಒಬ್ಬರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಇಬ್ಬರನ್ನ ಬಂಧಿಸಿರುವ ಪೊಲೀಸರು…

60ರ ಮಹಿಳೆಯೊಂದಿಗೆ 31ರ ವ್ಯಕ್ತಿ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನೇ ಕೊಂದು ಶವವನ್ನು ಬೆಡ್‌ರೂಮ್‌ನಲ್ಲಿ ಬಚ್ಚಿಟ್ಟಿದ್ದ ಆರೋಪಿ ಪೋಲೀಸರ ವಶಕ್ಕೆ!

ಸಂಯುಕ್ತ ಟೈಮ್ಸ್, ನವದೆಹಲಿ: 60 ವರ್ಷದ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆಯನ್ನೇ ಕೊಂದು ಶವವನ್ನು ಬೆಡ್‌ರೂಮಿನಲ್ಲಿ ಬಚ್ಚಿಟ್ಟಿದ್ದ 31 ವರ್ಷದ ವ್ಯಕ್ತಿಯನ್ನ ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆಶಾದೇವಿ ಕೊಲೆಯಾದ ಮಹಿಳೆ, 31 ವರ್ಷದ ದೇವೇಂದ್ರ ಅಲಿಯಾಸ್‌ ದೇವ್‌ ಕೊಲೆ ಆರೋಪಿ…

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು!

ಸಂಯುಕ್ತ ಟೈಮ್ಸ್, ಬೆಳಗಾವಿ: ಇಲ್ಲಿನ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರ್ಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ…

ಕೋಲಾರದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಅಮಾನವೀಯ ಘಟನೆ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ!

ಕೋಲಾರ: ಶಾಲಾ ಪ್ರಾಂಶುಪಾಲರು, ಶಿಕ್ಷಕರ ಎದುರಲ್ಲೇ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿರುವ ಅಮಾನವೀಯ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪ್ರಾಂಶುಪಾಲರ…

You missed

error: Content is protected !!