ಗೋಕಾಕ: ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ-ಹಸುಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯ!
ಸಂಯುಕ್ತ ಟೈಮ್ಸ್, ಗೋಕಾಕ: ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಮಂದಿಯೆಲ್ಲಾ ಮಲಗಿದ್ದ ವೇಳೆ…

