ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ: 10 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ!
ಸಂಯುಕ್ತ ಟೈಮ್ಸ್, ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ 10 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಸ್ಥಿರ ಮತ್ತು ಚರ ಆಸ್ತಿಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್…

