Month: January 2024

ಸುಪ್ರೀಂ ಕೋರ್ಟ್‌ಗೆ  75 ವರ್ಷದ ಸಂಭ್ರಮ:  ಪ್ರಧಾನಿಯಿಂದ ಇಂದು ವಜ್ರ ಮಹೋತ್ಸವ ಉದ್ಘಾಟನೆ! 

ಸಂಯುಕ್ತ ಟೈಮ್ಸ್, ನವದೆಹಲಿ: ಸುಪ್ರೀಂ  ಕೋರ್ಟ್‌ಗೆ 75 ವರ್ಷದ ಸಂಭ್ರಮಾಚರಣೆಯ ಮಹೋತ್ಸವದ ಕಾರ್ಯಕ್ರಮವನ್ನು ಇಂದು (ಜ.28) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಸುಪ್ರೀಂ ಕೋರ್ಟ್ ಪ್ರಾರಂಭವಾಗಿ ಸುಮಾರು 75 ವರ್ಷಗಳು ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ ಸುಪ್ರೀಂ ಕೋರ್ಟ್ ಅವರಣದಲ್ಲಿ ವಜ್ರ…

ಕರ್ನಾಟಕದ ಇಬ್ಬರು ಸೇರಿ 34 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ!

ಸಂಯುಕ್ತ ಟೈಮ್ಸ್, ನವದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾದವರ ಪಟ್ಟಿ ರಿಲೀಸ್ ಆಗಿದೆ. ಕರ್ನಾಟಕದ ಇಬ್ಬರು ಸೇರಿ 34 ಮಂದಿ ವಿವಿಧ ಕ್ಷೇತ್ರಗಳ ಸಾಧಕರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರೇಯಸಿಯ ಜೊತೆ ಸೇರಿ ಪತ್ನಿಯನ್ನು ಹತ್ಯೆ ಮಾಡಿದ ಪಾಪಿ ಗಂಡ: 19 ದಿನಗಳ ಬಳಿಕ ಕೆರೆಯಲ್ಲಿ ಶವ ಪತ್ತೆ!

ಸಂಯುಕ್ತ ಟೈಮ್ಸ್, ದಾವಣಗೆರೆ: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಜೊತೆ ಸೇರಿ ಪತ್ನಿಯನ್ನೇ ಹತ್ಯೆಗೈದ ಘಟನೆ ದಾವಣಗೆರೆಯ ಕೊಡಗನೂರಿನಲ್ಲಿ ನಡೆದಿದೆ. ಹತ್ಯೆಯ ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ ಗ್ರಾಮದ ಬಳಿಯ ಕೆರೆಗೆ ಎಸೆದಿದ್ದು, ಇದೀಗ ಕೊಲೆ ನಡೆದು 19 ದಿನಗಳ ಬಳಿಕ ಪ್ರಕರಣ ಬೆಳಕಿಗೆ…

ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ: ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಿಗೆ ನಮೋ ಅಭಿನಂದನೆ!

ಸಂಯುಕ್ತ ಟೈಮ್ಸ್, ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದ್ದು, ಪರೇಡ್‌ಗಳಲ್ಲಿ ವಿಶೇಷ ಪ್ರದರ್ಶನಗಳು ಕಂಡುಬಂದಿವೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ…

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಉಪಪ್ರಾಚಾರ್ಯ ಕೆ.ಬಿ. ಹಿರೇಮಠ!  

ಸಂಯುಕ್ತ ಟೈಮ್ಸ್, ಬೆಳಗಾವಿ: ಗಳಿಕೆ ರಜೆ ನಗದೀಕರಣ ಮಾಡಲು ಠರಾವು ಪ್ರತಿ ನೀಡಲು ಲಂಚ ಪಡೆಯುತ್ತಿದ್ದ ವೇಳೆ, ಇಲ್ಲಿನ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯ ಕೆ.ಬಿ. ಹಿರೇಮಠ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರನೂರಿನ ಬಸವೇಶ್ವರ…

35 ನಿಮಿಷದ ಭಾಷಣದ ಅವಧಿಯಲ್ಲಿ 114 ಬಾರಿ ರಾಮ ನಾಮ ಜಪಿಸಿದ ನಮೋ!

ಸಂಯುಕ್ತ ಟೈಮ್ಸ್, ಅಯೋಧ್ಯೆ: ಅಯೋಧ್ಯೆಯಲ್ಲಿ ಭಾಷಣದ ಸಂದರ್ಭದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ನಾಮ ಜಪಿಸಿದ್ದಾರೆ. ಪ್ರಾಣ ಪ್ರತಿಷ್ಠಾಪನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ 35 ನಿಮಿಷದ ಭಾಷಣದಲ್ಲಿ 114 ಬಾರಿ ರಾಮ ನಾಮ ಸ್ಮರಣೆ ಮಾಡಿದ್ದಾರೆ ಮೋದಿ. ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಜೆಸ್ಕಾಂ AEE!

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಕೆಂಚಪ್ಪ ಬಾವಿಮನಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಜೆಸ್ಕಾಂ ಅಧಿಕಾರಿ. ಲಿಂಗಸುಗೂರಿನ ಆಶಿಹಾಳ ತಾಂಡದ ನಿವಾಸಿ…

ಲೋಕಾಯುಕ್ತರು ತಾಲೂಕು ಕಚೇರಿ ತಪಾಸಣೆ ವೇಳೆ ಅಧಿಕಾರಿಗಳ ಅನಧಿಕೃತ ಗೈರು ಮತ್ತು ಅಕ್ರಮಗಳು ಪತ್ತೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕರ್ನಾಟಕ ಲೋಕಾಯುಕ್ತರು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ತಾಲ್ಲೂಕು ಕಚೇರಿಗಳಲ್ಲಿ ಶನಿವಾರ ನಡೆಸಿದ ಹಠಾತ್ ತಪಾಸಣೆಯಲ್ಲಿ ಅಧಿಕಾರಿಗಳ ಅನಧಿಕೃತ ಗೈರುಹಾಜರಿ ಮತ್ತು ಹಲವಾರು ಅಕ್ರಮಗಳು ಕಂಡುಬಂದಿವೆ. ಬೆಂಗಳೂರು ನಗರದ ಐದು ಹಾಗೂ ಬೆಂಗಳೂರು ಗ್ರಾಮಾಂತರದ…

ನನ್ನನ್ನು ಹಿಮ್ಮೆಟ್ಟಿಸಲು ಡಿ.ಕೆ ಶಿವಕುಮಾರ್ ಅಪ್ಪ ಬಂದ್ರೂ ಬಿಡಲ್ಲ: ರಮೇಶ್ ಜಾರಕಿಹೊಳಿ ಕಿಡಿ!

ಸಂಯುಕ್ತ ಟೈಮ್ಸ್, ಕಾಗವಾಡ: ನನ್ನನ್ನು ಹಿಮ್ಮೆಟ್ಟಿಸಲು ಡಿಕೆಶಿಯ  ಅಪ್ಪ ಬಂದ್ರೂ ನಾನು ಬಿಡುವುದಿಲ್ಲ. ಸಿಡಿ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ನನಗೆ ಶಿಕ್ಷೆ ವಿಧಿಸಲು ಪ್ಲ್ಯಾನ್ ಮಾಡಿದ್ದ ಆದರೆ ಅದು ಸಾಧ್ಯವಾಗಲಿಲ್ಲ. ಈಗ ಬ್ಯಾಂಕ್‍ಗೆ ವಂಚನೆ ಹೆಸರಿನಲ್ಲಿ 420 ಕೇಸ್ ದಾಖಲಿಸಿದ್ದಾನೆ. ನನ್ನ ಹೆಸರು ಟಿವಿಯಲ್ಲಿ…

ಶತಮಾನಗಳ ಕನಸು ನನಸಾಗಲು ಕ್ಷಣಗಣನೆ: ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ!

ಸಂಯುಕ್ತ ಟೈಮ್ಸ್, ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ. ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ.…

You missed

error: Content is protected !!