Month: January 2024

ಕಳಪೆ  ಕಾಮಗಾರಿ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಆರೋಪ: 7 ಅಧಿಕಾರಿಗಳ ವಿರುದ್ಧ FIR ದಾಖಲು!

ಸಂಯುಕ್ತ ಟೈಮ್ಸ್, ಬೆಂಗಳೂರು: ಕಳಪೆ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ ಅಧಿಕಾರಿಗಳು ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕರ್ನಾಟಕ ಇನ್ಫ್ರಾಸ್ಟ್ರಕ್ಚರ್‌ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಕಳಪೆ  ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ…

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮನೆಗೆಲಸ ಹಾಗೂ ಟಾಯ್ಲೆಟ್ ಕ್ಲಿನಿಂಗ್:   ಮುಖ್ಯಶಿಕ್ಷಕಿ ವಿರುದ್ಧ FIR ದಾಖಲು!

ಸಂಯುಕ್ತ ಟೈಮ್ಸ್, ಕಲಬುರಗಿ: ಇಲ್ಲಿನ ಶಾಲೆಯೊಂದರ ಮುಖ್ಯಶಿಕ್ಷಕಿ ವಿದ್ಯಾರ್ಥಿಗಳಿಂದ ಮನೆಗೆಲಸ ಹಾಗೂ ಶೌಚಾಲಯ ಶುಚಿಗೊಳಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಶಾಲಾ ಮುಖ್ಯಶಿಕ್ಷಕಿ ವಿರುದ್ಧ FIR ದಾಖಲಾಗಿದೆ. ಕಲಬುರಗಿಯ (Kalaburagi) ಮೌಲಾನ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಯೇ ಮುಖ್ಯಶಿಕ್ಷಕಿ ಜೋಹರಾ…

ಪ್ರೀತ್ಸೆ ಪ್ರೀತ್ಸೆ ಅಂತ ಟಾರ್ಚರ್ ಹಾಗೂ ಯುವಕನಿಂದ ಜೀವ ಬೆದರಿಕೆ:  ಮನನೊಂದು ಯುವತಿ ಆತ್ಮಹತ್ಯೆ!

ಸಂಯುಕ್ತ ಟೈಮ್ಸ್, ಹಾಸನ: ಪ್ರೀತಿಸುವಂತೆ ಯುವತಿಯೊಬ್ಬಳಿಗೆ ನಿರಂತರ ಕಿರುಕುಳ ನೀಡಿ ಜನರ ಎದುರೇ ಯುವಕನೊಬ್ಬ ಅವಮಾನ ಮಾಡಿದ ಪರಿಣಾಮ ಮನನೊಂದು ಯುವತಿ ನೇಣಿಗೆ ಶರಣಾದ ಘಟನೆ ಬೇಲೂರಿನ ನಿಡಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಣ್ಣ ಎಂಬವರ ಪುತ್ರಿ ಸಂಗೀತಾ (21) ಆತ್ಮಹತ್ಯೆಗೆ ಶರಣಾದ…

I.N.D.I.A ಮೈತ್ರಿಕೂಟದ ಜವಾಬ್ದಾರಿ ಮಲ್ಲಿಕಾರ್ಜುನ್‌ ಖರ್ಗೆ ಹೆಗಲಿಗೆ!

ಸಂಯುಕ್ತ ಟೈಮ್ಸ್, ನವದೆಹಲಿ: AICC ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂಡಿಯಾ ಮೈತ್ರಿಕೂಟ ಈ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕಿದೆ. ಬಿಹಾರದ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್…

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ-‘ಬೆಳಗಾವಿ’ ಎಂಬ ಪದವನ್ನೇ ಬಳಸಬೇಕು: ಬೆಳಗಾವಿ ಪಾಲಿಕೆ ಆಯುಕ್ತರಿಂದ ಅಂಗಡಿ ಮಾಲೀಕರಿಗೆ ಸೂಚನೆ!

ಸಂಯುಕ್ತ ಟೈಮ್ಸ್, ಬೆಳಗಾವಿ: ನಾಡದ್ರೋಹಿ MESಗೆ ಬೆಳಗಾವಿ ಪಾಲಿಕೆ ಆಯುಕ್ತರು ಶಾಕ್ ಕೊಟ್ಟಿದ್ದಾರೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ‘ಬೆಳಗಾವಿ’ ಎಂಬ ಪದವನ್ನೇ ಬಳಸಬೇಕು ಎಂದು ಸೂಚನೆ ನೀಡಿದೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಈ ಆದೇಶ ಹೊರಡಿಸಿದ್ದಾರೆ. ಬೆಳಗಾಂವ,…

ವಾಣಿಜ್ಯ ಉದ್ದೇಶಕ್ಕೆ ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿ ಭೂಮಿ ಪರಿವರ್ತನೆಯ ಅಗತ್ಯವಿಲ್ಲ: ಹೈಕೋರ್ಟ್‌

ಸಂಯುಕ್ತ ಟೈಮ್ಸ್, ಬೆಂಗಳೂರು:  ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್‌ನ ಧಾರವಾಡ ಪೀಠ ಸ್ಪಷ್ಟಪಡಿಸಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಉದ್ಯಮಿ ಶ್ರೀಶೈಲ್ ಎಂಬುವರು ಸಲ್ಲಿಸಿದ್ದ ಅರ್ಜಿ…

ರಾಮಮಂದಿರ ಉದ್ಘಾಟನೆಯ ಆಮಂತ್ರಣವನ್ನು ತಿರಸ್ಕಾರ ಮಾಡಿದ್ದು ಅಕ್ಷಮ್ಯ ಅಪರಾಧ: ಮುತಾಲಿಕ್ ಕಿಡಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಕಾಂಗ್ರೆಸ್ ಪಕ್ಷ ರಾಮಮಂದಿರ ಉದ್ಘಾಟನೆಯ ಆಮಂತ್ರಣವನ್ನು ತಿರಸ್ಕಾರ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ಆಮಂತ್ರಣ ಕಾಂಗ್ರೆಸ್ ಪಕ್ಷದಿಂದ ತಿರಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ…

ಬೈಲಹೊಂಗಲದಲ್ಲಿ ಅರೆಬೆತ್ತಲೆಗೊಳಿಸಿ ಹಲ್ಲೆ ಕುರಿತ ಮಹಿಳೆಯ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ:  SP ಡಾ.ಭೀಮಾಶಂಕರ ಗುಳೇದ್! 

ಸಂಯುಕ್ತ ಟೈಮ್ಸ್, ಬೈಲಹೊಂಗಲ: ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಹಿಳೆಯನ್ನು ಎಳೆದಾಡಿ ಬಟ್ಟೆ ಹರಿದು, ಥಳಿಸಿದ ಆರೋಪ ಕುರಿತು ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಹೀಗಾಗಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಅವರು ಬುಧವಾರ…

ಶಾಸಕರ ಮತ್ತು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ಮಾಹಿತಿ ನೀಡುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಆದೇಶ!

ಸಂಯುಕ್ತ ಟೈಮ್ಸ್, ಬೆಂಗಳೂರು: ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಸಲ್ಲಿಸುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ…

ಜಮೀನಿಗೆ ಹೋಗುವ ದಾರಿಗೆ ಕಲ್ಲು ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾ.ಪಂ. ಮಾಜಿ ಅಧ್ಯಕ್ಷನ ಹತ್ಯೆ!

ಸಂಯುಕ್ತ ಟೈಮ್ಸ್, ಬೀದರ್: ಜಮೀನಿಗೆ ಹೋಗುವ ದಾರಿಗೆ ಕಲ್ಲು ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾಜಿ ಗ್ರಾ.ಪಂ. ಅಧ್ಯಕ್ಷನನ್ನು ಮಚ್ಚಿನಲ್ಲಿ ಹೊಡೆದು ಹತ್ಯೆಗೈದ ಘಟನೆ ಚಿಟ್ಟಗುಪ್ಪದ ನಿರ್ಣಾ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (46) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಈ ವೇಳೆ ಅವರ ಮಗನ…

You missed

error: Content is protected !!