Month: January 2024

ಕರ್ನಾಟಕದಲ್ಲಿ 2000 ಕೋಟಿ ಮೌಲ್ಯದ 5000 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ: ಸಚಿವ ಈಶ್ವರ್ ಖಂಡ್ರೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಾದ್ಯಂತ  ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಸುಮಾರು 5000 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ, ಅದರಲ್ಲಿ ಹೆಚ್ಚಿನವು ಕೊಡಗಿನಲ್ಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಅವರು ಮಂಗಳವಾರ ಹೇಳಿದರು. ವಿಕಾಸಸೌಧದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ…

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಸರ್ಕಾರದ ನಿರ್ಧಾರ!

ಸಂಯುಕ್ತ ಟೈಮ್ಸ್, ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮಮಂದಿರ ನಿರ್ಮಾಣವಾಗಿದ್ದು ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಅಯೋಧ್ಯೆಗೆ  ತೆರಳಬೇಕು ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ  ದರ್ಶನ  ಪಡೆಯಬೇಕು ಎಂಬುದು ಅನೇಕ ಭಕ್ತರ ಆಸೆಯಾಗಿದೆ. ಹೀಗೆ ಕರ್ನಾಟಕದಿಂದ ಅಯೋಧ್ಯೆಗೆ ಹೋಗುವ ಭಕ್ತರಿಗೆ ರಾಜ್ಯ…

ಲೋಕಾಯುಕ್ತ ದಾಳಿ: ಗ್ರಾಪಂ ಸದಸ್ಯನ ಬಳಿ 16 ಮನೆ ಸೇರಿ 25 ಕೋಟಿ ಆಸ್ತಿ ಪತ್ತೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಆರು ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ರೂ.51.13 ಕೋಟಿ ಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಮಂಗಳವಾರ ನಡೆದ ದಾಳಿಯಲ್ಲಿ…

ಹೈಕೋರ್ಟ್ ಮಹತ್ವದ ಆದೇಶ: KRS ಅಣೆಕಟ್ಟು ಸುತ್ತಮುತ್ತ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿರ್ಬಂಧ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕೆಆರ್​​​​ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೃಷ್ಣರಾಜಸಾಗರ ಅಣೆಕಟ್ಟೆಯ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ…

ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ: 9 ಆರೋಪಿಗಳ ಬಂಧನ!

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿಯಲ್ಲಿ ಯುವಕ ಮತ್ತು ಯುವತಿ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರೋಹನ್ ಜಗದೀಶ್‌ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಕೋಟೆ…

ಉಸಿರಾಟದ ತೊಂದರೆ, ಜ್ವರ ಇರುವ ರೋಗಿಗಳಿಗೆ COVID ಪರೀಕ್ಷೆ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್!

ಸಂಯುಕ್ತ ಟೈಮ್ಸ್, ಬೆಂಗಳೂರು: ಐಎಲ್ಐ ಅಥವಾ ತೀವ್ರ ಉಸಿರಾಟದ ತೊಂದರೆ(ಎಸ್ಎಆರ್ಐ) ಇರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ತಿಳಿಸಿದ್ದಾರೆ. ನಾಳೆ ಕೋವಿಡ್ ಸಹಾಯವಾಣಿಯನ್ನು ಸಹ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವರು…

ಬೆಳೆ ನಷ್ಟ ಪರಿಹಾರ: ರಾಜ್ಯ ಸರ್ಕಾರದಿಂದ ರೂ.105 ಕೋಟಿ ಬಿಡುಗಡೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಬರಗಾಲದಿಂದ ಬೆಳೆ ಕಳೆದುಕೊಂಡು ಸಂಕಷ್ಟಕ್ಕೊಳಗಾದ ರೈತರಿಗೆ ಮೊದಲನೇ ಕಂತಿನಲ್ಲಿ ತಲಾ ರೂ. 2,000 ಪರಿಹಾರ ನೀಡಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ರೂ.105 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ನೆರವು ನಿರೀಕ್ಷಿಸಿ SDRF ನಿಂದ ಒಬ್ಬ…

ರಾಜ್ಯ ಸರ್ಕಾರದ ಸುಗ್ರೀವಾಜ್ಞೆ: ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ…

ಪದವಿ ಶಿಕ್ಷಣ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್:  ಇನ್ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣ ದುಬಾರಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ ಮಾಡಿ ಜನರಿಗೆ ಶಾಕ್ ನೀಡಿದೆ. ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ…

ರಾಮಮಂದಿರಕ್ಕೆ ಬಾಂಬ್ ಬೆದರಿಕೆ: ಇಬ್ಬರ ಬಂಧನ!

ಸಂಯುಕ್ತ ಟೈಮ್ಸ್, ಲಕ್ನೋ: ಅಯೋಧ್ಯೆ ರಾಮಮಂದಿರವನ್ನು ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಹರ್ ಸಿಂಗ್ ಹಾಗೂ ಓಂಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್‍ನಿಂದ…

You missed

error: Content is protected !!