ವಾಮಾಚಾರ ಮಾಡುತ್ತಿದ್ದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನ ಭೀಕರ ಕೊಲೆ!
ಸಂಯುಕ್ತ ಟೈಮ್ಸ್, ಕುಣಿಗಲ್: ಅತಿಥಿ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಕುಣಿಗಲ್ ತಾಲೂಕಿನ ಕುಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಮರಿಯಪ್ಪ (47) ಕೊಲೆಯಾದವರು. ಮೋದೂರು ಶಾಲೆಯಲ್ಲಿ ಶಿಕ್ಷಕರಾಗಿದ್ದು ಜನಾನುರಾಗಿಯಾಗಿದ್ದ ಮರಿಯಪ್ಪ ಅವರ ಶವ ಕುಳ್ಳನಂಜಯ್ಯನ…

