ಕಾನೂನು ಆಯೋಗದ ಶಿಫಾರಸು: ಸಾರ್ವಜನಿಕ ಆಸ್ತಿಗೆ ನಷ್ಟ ಭರಿಸಿದ್ರೆ ಮಾತ್ರ ಪ್ರತಿಭಟನಾಕಾರರಿಗೆ ಜಾಮೀನು!
ಸಂಯುಕ್ತ ಟೈಮ್ಸ್, ನವದೆಹಲಿ: ಪ್ರತಿಭಟನೆ, ಹೆದ್ದಾರಿ ತಡೆ, ಬಂದ್ ಇನ್ನಿತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕಾನೂನು ತಿದ್ದುಪಡಿ ಮಾಡಬೇಕು. ಪ್ರತಿಭಟನೆ ವೇಳೆ ಹಾನಿಯಾದ ಆಸ್ತಿಯ ಮೌಲ್ಯವನ್ನು ಹಾನಿಕೋರರಿಂದಲೇ ಸಂಪೂರ್ಣವಾಗಿ ವಸೂಲಿ ಮಾಡಬೇಕು.…

