ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ದಿನೇಶ್ ಕುಮಾರ್ ನೇಮಕ!
ಸಂಯುಕ್ತ ಟೈಮ್ಸ್, ಬೆಂಗಳೂರು: ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು…

