ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ, ಬೆಚ್ಚಿಬಿದ್ದ ನೀರು ಕುಡಿದ ಜನರು!
ಸಂಯುಕ್ತ ಟೈಮ್ಸ್, ಬೀದರ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ. ಬೀದರ್ನ ಆಣದೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಡಿಯುವ ನೀರಿನ ಓವರ್ ಹೆಡ್ ವಾಟರ್ ಟ್ಯಾಂಕ್ನಲ್ಲಿ ಶವವೊಂದು ಪತ್ತೆಯಾಗಿದೆ. ಇದೇ ಟ್ಯಾಂಕ್…

