Month: March 2024

ಸಚಿವರ ಮಕ್ಕಳಿಗೆ ಮತ್ತು ಸಂಬಂಧಿಕರಿಗೆ ಟಿಕೆಟ್ ನೀಡುವುದು ಕುಟುಂಬ ರಾಜಕಾರಣವಲ್ಲ: ಸಿಎಂ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಮೈಸೂರು: ಸಚಿವರ ಮಕ್ಕಳು ಹಾಗೂ ಸಂಬಂಧಿಕರಿಗೆ ಟಿಕೆಟ್ ನೀಡುವುದು ಕುಟುಂಬ ರಾಜಕಾರಣವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ಲೋಕಸಭಾ ಚುನಾವಣಾಗೆಗಾಗಿ ಮಾರ್ಚ್ 21 ರಂದು ಪ್ರಕಟಿಸಿದ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ…

“ವ್ಯಾಪಾರ ಕೇಂದ್ರ”ಗಳಾಗಿ ಮಾರ್ಪಟ್ಟ ಪೊಲೀಸ್ ಠಾಣೆಗಳು: ಪೊಲೀಸ್ ಇನ್ಸ್ ಪೆಕ್ಟರ್ ಗೆ ಜಾಮೀನು ನೀಡಲು ಕೋರ್ಟ್ ನಕಾರ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿನ ಕರುಣಾಜನಕ ಪರಿಸ್ಥಿತಿಯು ಸಾಮಾನ್ಯ ಜನರಿಗೆ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿರುವುದನ್ನು ಗಮನಿಸಿದ ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯ ಇತ್ತೀಚಿಗೆ ಜಾಮೀನು ಪಡೆಯುವವರಿಗೂ ಬಂಧಿಸದಿರಲು ರೂ. 50,000 ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ…

ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಬರ ಪರಿಹಾರವನ್ನ ನ್ಯಾಯಾಲಯವೇ ತೀರ್ಮಾನಿಸಲಿ: ನಿರ್ಮಲಾ ಸೀತಾರಾಮನ್!

ಸಂಯುಕ್ತ ಟೈಮ್ಸ್, ಮೈಸೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ನ್ಯಾಯಾಲಯಕ್ಕೆ ನಾವು ಸಹ ಅಗತ್ಯ…

ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ: ಬೆಳಗಾವಿಯಿಂದ ಜಗದೀಶ್‌ ಶೆಟ್ಟರಗೆ ಟಿಕೆಟ್‌!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌, ರಾಯಚೂರು- ರಾಜಾ ಅಮರೇಶ್ವರ ನಾಯಕ್‌, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಿಂದ ಡಾ. ಕೆ.ಸುಧಾಕರ್‌…

ಲೋಕಸಭಾ ಚುನಾವಣೆಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್:  ಗಳಗಳನೇ ಕಣ್ಣೀರು ಹಾಕಿದ ವೀಣಾ ಕಾಶಪ್ಪನವರ್ !

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಸ್ವಾಭಿಮಾನಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ಆಯೋಜನೆ ಮಾಡಿ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಗಳಗಳನೇ ಕಣ್ಣೀರು ಹಾಕಿದ್ದಾರೆ. ಕಣ್ಣೀರು ಹಾಕುತ್ತಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವೀಣಾ, ಟಿಕೆಟ್ ಸಿಗುತ್ತೆ ಎಂದು ಸಾಕಷ್ಟು ನೀರೀಕ್ಷೆ ಇಟ್ಟುಕೊಂಡಿದ್ದೆ, ಆದರೆ ಹೇಗೆ ಟಿಕೆಟ್…

ಚುನಾವಣೆ ಘೋಷಣೆ ಬಳಿಕ ಮೊದಲ ಬಾರಿಗೆ ದೊಡ್ಡ ಬೇಟೆ: ಒಂದೇ ದಿನ 36 ಕೋಟಿ ಜಪ್ತಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಅಕ್ರಮಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ನೀತಿ ಸಂಹಿತೆ ಜಾರಿಯಾದ ಬಳಿಕ ಮೊದಲ ಬಾರಿಗೆ ಒಂಭತ್ತು ಲಕ್ಷ ರು. ಮೌಲ್ಯದ ವಜ್ರಗಳನ್ನು ಜಪ್ತಿ ಮಾಡಲಾಗಿದೆ. ಚುನಾವಣಾ ಅಕ್ರಮ ತಡೆಯುವ…

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಿ ಮತಕೇಳಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ! 

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಕೇವಲ ಪಾಕಿಸ್ತಾನ, ರಾಮ ಮಂದಿರ ಮತ್ತು ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದೆ. ಆದರೆ ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ನುಡಿದಂತೆ…

ಲೋಕಸಭೆ ಚುನಾವಣೆ 2024- ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಅಧಿಕೃತ ಬಿಡುಗಡೆ: 17 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿ ನಿಗದಿಯಾದಂತಾಗಿದೆ. ಇದೇ ತಿಂಗಳ 8ರಂದು (ಮಾ. 8) ಕರ್ನಾಟಕದ ಏಳು ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ…

ಅಕ್ರಮ ಸಂಬಂಧಕ್ಕೆ ಅಡ್ಡಿ: ಪತಿಯನ್ನೇ ಮುಗಿಸಿದ ಪತ್ನಿ!

ಸಂಯುಕ್ತ ಟೈಮ್ಸ್, ರಾಯಚೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ್ದಾಳೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿರುವ ಘಟನೆ ಸಿಂಗನೋಡಿ ತಾಂಡಾದಲ್ಲಿ ಕೇಳಿಬಂದಿದೆ. ಮೃತನನ್ನು ರಾಯಚೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯ ರಾಜು ನಾಯ್ಕ್…

ಉತ್ತರ ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಉತ್ತರ ಕರ್ನಾಟಕದ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ರಾಜ್ಯದ ಕೃಷ್ಣ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವುದಕ್ಕೆ ಸಿಎಂ ಏಕನಾಥ್ ಶಿಂಧೆಗೆ ಮನವಿ ಮಾಡಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಪತ್ರ ಬರೆದಿರುವ ಸಿಎಂ…

You missed

error: Content is protected !!