ನಕಲಿ ಜಾತಿ ಪ್ರಮಾಣ ಪತ್ರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!
ಸಂಯುಕ್ತ ಟೈಮ್ಸ್, ಬೆಂಗಳೂರು: ಪರಿಶಿಷ್ಟ ವರ್ಗಕ್ಕೆ ಬರುವ ನಾಯಕ ಜನಾಂಗದ ಉಪಪಂಡಗಳಾದ ತಳವಾರ, ಪರಿವಾರದ ಹೆಸರಿನಲ್ಲಿ ಬೆಸ್ತರ ಉಪಜಾತಿಗಳಿಗೆ ನಕಲಿ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಯಾದಗಿರಿಯ…

