ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡಿಲ್ಲ, ಯೋಜನೆ ಹಣ ಕಡಿತವಾಗಿದೆ: ನಮೋ!
ಸಂಯುಕ್ತ ಟೈಮ್ಸ್, ಕಲಬುರಗಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡಿಲ್ಲ, ಯೋಜನೆಗಳ ಹಣವನ್ನು ಕಡಿತ ಮಾಡಿದೆ. ಕಾಂಗ್ರೆಸ್ ಚುನಾವಣೆ ಘೋಷಣೆ ಮಾಡಿದ ಯೋಜನೆ ಜಾರಿ ಬಿಡಿ. ಬೇರೆ ಯೋಜನೆ ಮಾಡಲು ಅವರ ಬಳಿ ದುಡ್ಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ…

