ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ: ಆರೋಪಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!
ಸಂಯುಕ್ತ ಟೈಮ್ಸ್, ಬೆಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಮಹದೇವಪುರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಫಕೀರಪ್ಪ ಹಟ್ಟಿಗೆ ಕರ್ನಾಟಕ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ. ಸತ್ಯಾಂಶಗಳನ್ನು ಮುಚ್ಚಿಟ್ಟಿದ್ದಕ್ಕಾಗಿ ವಿಶೇಷ ನ್ಯಾಯಾಲಯ ಅವರಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್…

