Month: March 2024

ಪ್ರಿಯಕರನೊಂದಿಗೆ ಸೇರಿಕೊಂಡು ಹೆತ್ತ ತಾಯಿ ತನ್ನ 3 ವರ್ಷದ ಕಂದಮ್ಮನ ಮೇಲೆ  ಹಲ್ಲೆ ಹಾಗೂ ಚಿತ್ರಹಿಂಸೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತಾಯಿಯೊಬ್ಬಳು ತನ್ನ ಮೂವರು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವೀರಭದ್ರ ನಗರದಲ್ಲಿ ಈ ಘಟನೆ ನಡೆದಿದೆ. ಮಗುವಿನ ದೇಹ ಮೇಲೆಲ್ಲ ಗಾಯದ ಗುರುತುಗಳು ಪತ್ತೆಯಾಗಿದೆ. ಮನೆಯಲ್ಲಿ ಒಂಟಿಯಾಗಿದ್ದ ಮಗು…

ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿ ಲಭಿಸಲಿದೆ: ಆರ್.ಅಶೋಕ್

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ-ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ: NIAಗೆ ಕೇಸ್‌ ವರ್ಗಾವಣೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆಯಾಗಿದೆ. ಸೋಮವಾರ ಮಧ್ಯಾಹ್ನ NIA ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್‌ ದಾಖಲಿಸಿದ ಎನ್‌ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ…

ಶರಣ ಬಸವಣ್ಣನವರ ತತ್ವದಂತೆ ಗೋಕಾಕ ಶೂನ್ಯಸಂಪಾದನ ಮಠ ನಡೆದುಕೊಳ್ಳುತ್ತಿದೆ:  ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ!

ಸಂಯುಕ್ತ ಟೈಮ್ಸ್, ಗೋಕಾಕ: ಸಮಾಜದಲ್ಲಿ ಮಾನವರು ತಮ್ಮ ಕಾಯಕವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಬಸವಣ್ಣನವರು ಹೇಳಿದ್ದಾರೆ, ಅಂತಹ ಕಾರ್ಯವನ್ನು ಶೂನ್ಯಸಂಪಾದನ ಮಠ ಮಾಡುತ್ತಿದೆ ಎಂದು ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ ಹೇಳಿದರು. ಶುಕ್ರವಾರದಂದು ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ ಹಮ್ಮಿಕೊಂಡ 19 ನೇ…

ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಕೊರತೆಯಾಗದಂತೆ  ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ:  ಸಚಿವ ಸತೀಶ್ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಸುವರ್ಣ ಸೌಧದಲ್ಲಿ ಶುಕ್ರವಾರ  2023-24 ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ…

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲಿಯೇ 2ನೇ ಸ್ಥಾನ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಅಂಗಾಂಗ ದಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ದಾನಿಗಳ ಕುಟುಂಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂಗಾಂಗ ದಾನಿಗಳ ಕುಟುಂಬದವರಿಗೆ…

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಆರೋಪಿಯನ್ನು ಯಾವ ಕಾರಣಕ್ಕೂ ಬಿಡೋದಿಲ್ಲ: ಜಿ.ಪರಮೇಶ್ವರ್!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಆರೋಪಿಯನ್ನು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬ್ಲಾಸ್ಟ್ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಬಹಳ ಸೀರಿಯಸ್ ಆಗಿ,…

You missed

error: Content is protected !!