Month: April 2024

ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಮುಕ್ತಾಯವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ…

“ಚೊಂಬು” ಜಾಹೀರಾತು ಸಮರ: ಕಾಂಗ್ರೆಸ್‌ ವಿರುದ್ಧ ಕಠಿಣ ಕ್ರಮಕ್ಕಾಗಿ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು! 

ಸಂಯುಕ್ತ ಟೈಮ್ಸ್, ಬೆಂಗಳೂರು: ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಸುಳ್ಳು ಮತ್ತು ಅವಹೇಳನಕಾರಿ ಜಾಹಿರಾತು ನೀಡಿದೆ’ ಎಂದು ಕೆಪಿಸಿಸಿ ಮತ್ತು ಅದರ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಈ ಜಾಹಿರಾತು ನೀಡಿರುವ…

ಚುನಾವಣೆ ಪ್ರಕ್ರಿಯೆ ನಿಯಂತ್ರಿಸುವ ಅಧಿಕಾರ ತಮಗಿಲ್ಲ: ಸುಪ್ರೀಂ ಕೋರ್ಟ್!

ಸಂಯುಕ್ತ ಟೈಮ್ಸ್, ನವದೆಹಲಿ: ಮತಯಂತ್ರದಲ್ಲಿ ನಮೂದಾದ ಶೇ.100 ರಷ್ಟು ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಹೋಲಿಸಿ ಲೆಕ್ಕ ಹಾಕಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಕೇಂದ್ರ ಚುನಾವಣಾ ಆಯೋಗ ಎನ್ನುವುದು ಸಂವಿಧಾನಬದ್ಧವಾದ ಸಂಸ್ಥೆ. ನೀವು ಹೀಗೆ…

ನೇಹಾ ಕೊಲೆ ಆರೋಪಿ ಫಯಾಜಗೆ ಘೋರ ಶಿಕ್ಷೆ ಕೊಡಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಬೀದರ್: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆಯನ್ನು ಕೊಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೇಹಾ ಕುಟುಂಬವನ್ನು ಭೇಟಿಗೂ ಮುನ್ನ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಪ್ರಕರಣವನ್ನು ಈಗಾಗಲೇ…

ಬಾವಿ ನೀರು ಬಳಸಿದ್ದಕ್ಕೆ ಕುಟುಂಬದ ಮೇಲೆ IPS ಅಧಿಕಾರಿ ರವೀಂದ್ರ ಗಡಾಡಿ ಹಾಗೂ  ಸಂಬಂಧಿಕರಿಂದ ಹಲ್ಲೆ ಆರೋಪ: 14 ಜನರ ವಿರುದ್ಧ FIR ದಾಖಲು!

ಸಂಯುಕ್ತ ಟೈಮ್ಸ್, ಬೆಳಗಾವಿ: ಕರ್ನಾಟಕದ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಇತರ ಸಂಬಂಧಿಕರೊಂದಿಗೆ ಸೇರಿ ತಮ್ಮ ಸ್ವಂತ ಊರಿನಲ್ಲಿ ಮಹಿಳೆ ಮತ್ತು ಆಕೆಯ ಪತಿಯ ಮೇಲೆ ಹಲ್ಲೆ‌ ನಡೆಸಿದ ಆರೋಪದ ಮೇಲೆ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಸಂಜೆಯಿಂದ 144 ಸೆಕ್ಷನ್ ಜಾರಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು…

ಬಿಜೆಪಿ ಬಟನ್ AK-47 ಗನ್ ಇದ್ದಂತೆ,  ಹಿಂದೂಗಳ ಸುರಕ್ಷತೆಗೆ ಅದನ್ನೇ ಒತ್ತಿ: ಬಸನಗೌಡ ಪಾಟೀಲ್ ಯತ್ನಾಳ್!

ಸಂಯುಕ್ತ ಟೈಮ್ಸ್, ಕಲಬುರಗಿ: ಮತ ಯಂತ್ರದಲ್ಲಿ ಬಿಜೆಪಿ ಬಟನ್ ಒತ್ತಿದರೆ ಅದೇ ನಿಮಗೆ AK-47 ಗನ್ ಇದ್ದಂತೆ, ಹಿಂದೂಗಳು ಸುರಕ್ಷಿತರಾಗಿ ಉಳಿಯಬೇಕಾದರೆ ಅದನ್ನೇ ಒತ್ತಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯ ನೇಹಾ…

ಕೊಲೆ ಆರೋಪಿ ಫಯಾಜ್ ಮೊಬೈಲ್ ನಲ್ಲಿದ್ದ ಫೋಟೊಗಳನ್ನು ಹಂಚಿಕೆ ಮಾಡುವ ಮೂಲಕ ನೇಹಾ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಯತ್ನ ನಡೆದಿದೆ: ಶಾಸಕ ಮಹೇಶ ಟೆಂಗಿನಕಾಯಿ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಮಾಡಿದ ಆರೋಪಿ ಫಯಾಜ್ ಮೊಬೈಲ್’ನಲ್ಲಿದ್ದ ಫೋಟೊಗಳನ್ನು ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳ ಮೂಲಕವೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿಸುತ್ತಿದೆ ಎಂದು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಮುನವಳ್ಳಿಯಲ್ಲಿ ವಿವಾಹಿತ ಮಹಿಳೆಯ ಖಾಸಗಿ ಫೋಟೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿ ಮತಾಂತರಕ್ಕೆ ಯತ್ನ:  ಲವ್ ಜಿಹಾದ್ ಆರೋಪ, ಇಬ್ಬರ ಬಂಧನ!

ಸಂಯುಕ್ತ ಟೈಮ್ಸ್, ಸವದತ್ತಿ: ವಿವಾಹಿತ ಮಹಿಳೆಯೊಬ್ಬಳ ಖಾಸಗಿ ಫೋಟೋ ಇಟ್ಟುಕೊಂಡು ಮತಾಂತರಕ್ಕೆ ಪೀಡಿಸಿ, ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನಿಸಲಾಗಿದೆ ಎಂಬ ಆರೋಪ ಸವದತ್ತಿಯ ತಾಲೂಕಿನ ಮುನವಳ್ಳಿಯಲ್ಲಿ ಕೇಳಿ ಬಂದಿದೆ. ಮುನವಳ್ಳಿ ನಗರದಲ್ಲಿ ಸಂತ್ರಸ್ತ ಮಹಿಳೆಯ ಪತಿ ಕಿರಾಣಿ ಅಂಗಡಿ ಹೊಂದಿದ್ದರು. ಪತಿ…

ಒಂದೇ ಸೈಟ್‌ಗೆ 22 ಬ್ಯಾಂಕುಗಳಿಂದ  10 ಕೋಟಿ ಸಾಲ: 6 ಮಂದಿ ಬಂಧನ!

ಸಂಯುಕ್ತ ಟೈಮ್ಸ್, ಬೆಂಗಳೂರು: ಒಂದೇ ನಿವೇಶನಕ್ಕೆ ವಿವಿಧ ರೀತಿಯ ನಕಲಿ ದಾಖಲೆ ಸೃಷ್ಟಿಸಿ ಸುಮಾರು 22 ಬ್ಯಾಂಕುಗಳಿಗೆ  10 ಕೋಟಿ ರೂ. ವಂಚಿಸಿರುವ ಒಂದೇ ಕುಟುಂಬದ ಐದು ವ್ಯಕ್ತಿಗಳು ಸೇರಿದಂತೆ ಆರು ಮಂದಿಯನ್ನು ಬಂಧಿಸುವಲ್ಲಿ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನಾಗೇಶ್…

You missed

error: Content is protected !!