Month: April 2024

ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರ ಸಾವು!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಬಾಗಲಕೋಟೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬಾದದಿನ್ನಿ ಗ್ರಾಮದ ಯಂಕಪ್ಪ ತೋಳಮಟ್ಟಿ, ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ…

ಬಿಜೆಪಿ ಪ್ರಣಾಳಿಕೆ ಸುಳ್ಳಿನಿಂದ ತುಂಬಿದೆ, ವಿಶ್ವಾಸಾರ್ಹವಲ್ಲ: ಮಲ್ಲಿಕಾರ್ಜುನ ಖರ್ಗೆ!

ಸಂಯುಕ್ತ ಟೈಮ್ಸ್, ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳು ‘ಸುಳ್ಳಿನಿಂದ ತುಂಬಿವೆ’ ಮತ್ತು ‘ವಿಶ್ವಾಸಾರ್ಹವಲ್ಲ’ ಎಂದು ಆರೋಪಿಸಿದೆ. ಬಿಜೆಪಿ ಪಕ್ಷವು ಪ್ರಣಾಳಿಕೆಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವನ್ನು…

ಕಾಂಗ್ರೆಸ್ ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ:  ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರವಿವಾರ  ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಕಿಕ್ಕಿರಿದು ಜನ ಸೇರಿದ್ದರು. ಇದೀಗ ಪ್ರಧಾನಿಯವರು ಮಂಗಳೂರು ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್‌…

ಈ ಚುನಾವಣೆ ಸ್ವಾಭಿಮಾನದ ಚುನಾವಣೆ: ಮೃಣಾಲ್ ಹೆಬ್ಬಾಳ್ಕರ್!

ಸಂಯುಕ್ತ ಟೈಮ್ಸ್, ಬೆಳಗಾವಿ: 20 ವರ್ಷ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಸಂಸದರು ಕೇಂದ್ರ ಸರಕಾರದಿಂದ ಎಷ್ಟು ಕೆಲಸ ತಂದಿದ್ದಾರೆ? ಕ್ಷೇತ್ರದ ಯಾವ ಯಾವ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಕೇಂದ್ರದಲ್ಲಿ ಸರ್ಕಾರ ರಚಿಸಲು NDAಗೆ ಸಾಕಷ್ಟು ಸೀಟು ಬರಲ್ಲ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದಿದ್ದರೂ, ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್‌ಡಿಎಗೆ ಸಾಕಷ್ಟು ಸ್ಥಾನಗಳು ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನ ಲೋಕಸಭಾ ಚುನಾವಣೆಯ ಭವಿಷ್ಯದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಕರ್ನಾಟಕದಲ್ಲಿ…

ಪಂಚನಾಮೆ ಆಧಾರದಲ್ಲಿ FIR ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ: ಹೈಕೋರ್ಟ್!

ಸಂಯುಕ್ತ ಟೈಮ್ಸ್, ಬೆಂಗಳೂರು: ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಆರೋಪಿಗಳಿಂದ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು ಪಂಚನಾಮೆ ನಡೆಸಿದ್ದ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇಬ್ಬರು ಆರೋಪಿಗಳಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿದೆ. ಕಾನೂನುಬಾಹಿರವಾಗಿ ಮದ್ಯಸಾಗಾಟ…

ಚಿಕ್ಕೋಡಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ ನಗದು ಸೀಜ್:  ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು!

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಕೂಡ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಅಂತೆಯೇ ಚಿಕ್ಕೋಡಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಬಸ್ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ 31…

ಕಾಂಗ್ರೆಸ್‌ಗೆ ನೀಡುವ ಒಂದೊಂದು ಮತ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ: ಬಿ.ಎಸ್ ಯಡಿಯೂರಪ್ಪ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೀಡುವ ಒಂದೊಂದು ಮತವೂ ಆರ್ಥಿಕ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ ಆಗುತ್ತೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ: ಬಸವರಾಜ ಬೊಮ್ಮಾಯಿ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬರದಿರುವ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ, ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಸಾಕಷ್ಟು ಸ್ಥಾನಗಳಲ್ಲಿ ಸ್ಪರ್ಧಿಸದ ಕಾಂಗ್ರೆಸ್, ಮತದಾರರನ್ನು ಮೂರ್ಖರನ್ನಾಗಿಸಿ ಅಲ್ಲೊಂದು ಇಲ್ಲೊಂದು ಸ್ಥಾನ ಗೆಲ್ಲಲು ದೊಡ್ಡ ಆಶ್ವಾಸನೆ ನೀಡುತ್ತಿದೆ ಎಂದು…

ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್!

ಸಂಯುಕ್ತ ಟೈಮ್ಸ್, ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ…

You missed

error: Content is protected !!