ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಹಣ, ಗಿಫ್ಟ್ ಕೂಪನ್ ಹಂಚುವ ಕೆಲಸವನ್ನು ಮಾಡುತ್ತಿದೆ: ಹೆಚ್.ಡಿ ಕುಮಾರಸ್ವಾಮಿ
ಸಂಯುಕ್ತ ಟೈಮ್ಸ್, ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಉಡುಗೊರೆಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ. ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ…

