Month: May 2024

ಕಳ್ಳತನಕ್ಕೆಂದೇ 20 ಸಾವಿರ ಸಂಬಳಕ್ಕೆ ನೇಮಕ: ಐನಾತಿ ಖದೀಮರ ಬಂಧನ!

ಸಂಯುಕ್ತ ಟೈಮ್ಸ್, ತುಮಕೂರು: ನಾವು ಸಂಬಳಕ್ಕೆ ಕೆಲಸ ಮಾಡುವ ಶಿಕ್ಷಕ, ಡಾಕ್ಟರ್ , ಎಂಜಿನಿಯರ್ ಈ ರೀತಿಯ ವೃತ್ತಿಗಳನ್ನ ಕೇಳಿರ್ತೀವಿ, ಕಂಪನಿಗಳು ಸಂಬಳಕ್ಕೆ ಸಿಬ್ಬಂದಿ ಅನ್ನು ನೇಮಕ ಮಾಡುತ್ತವೆ ಎಂದು ನೋಡ್ತೀರ್ತಿವಿ ಆದರೆ ತುಮಕೂರಿನಲ್ಲಿ ಕಳ್ಳತನಕ್ಕೆಂದೇ ಸಂಬಳಕ್ಕೆ ನೇಮಕ ಮಾಡಿಕೊಂಡ ಅಪರೂಪದ ಕೆಲಸವೊಂದನ್ನು ಪತ್ತೆ…

ಕೊವಾಕ್ಸಿನ್‌ ಸೈಡ್ ಎಫೆಕ್ಟ್ಸ್ ಅಧ್ಯಯನ:  ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಸಂಶೋಧನಾ ವರದಿ ಕಳಪೆ ಎಂದ ICMR!

ಸಂಯುಕ್ತ ಟೈಮ್ಸ್, ನವದೆಹಲಿ: ಕೊವಾಕ್ಸಿನ್‌ ಲಸಿಕೆಯ ಸೈಡ್ ಎಫೆಕ್ಟ್ಸ್ ಗಳ ಬಗ್ಗೆ ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆ ಕಳಪೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹೇಳಿದೆ. ಸಂಶೋಧನೆಗೆ ಯಾವುದೇ ಆರ್ಥಿಕ ಅಥವಾ ತಾಂತ್ರಿಕ ಬೆಂಬಲವನ್ನು ಒದಗಿಸಿಲ್ಲ. ಈ ಸಂಶೋಧನೆಯನ್ನು ಕಳಪೆಯಾಗಿ…

ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಸಹೋದ್ಯೋಗಿಯನ್ನು ಕೊಂದ ವ್ಯಕ್ತಿ: ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರ ತಲಾಶ್!

ಸಂಯುಕ್ತ ಟೈಮ್ಸ್, ಬೆಂಗಳೂರು: ತಾನು ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ಸಹೋದ್ಯೋಗಿಗೆ ಮದ್ಯಪಾನ ಮಾಡಿಸಿ, ಬಳಿಕ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬೊಮ್ಮಸಂದ್ರದ…

ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ: 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಬೃಹತ್ ಅಕ್ರಮ ಮರಳು ಅಡ್ಡಾದ ಮೇಲೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಸುಮಾರು 1,58,26,070 ರೂ. ಮೊತ್ತದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ.…

ಸರ್ಕಾರಕ್ಕೆ ಒಂದು ವರ್ಷ: ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ರಾಜ್ಯಪಾಲರಿಗೆ ದೂರು ನೀಡಲು ನಿರ್ಧಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆ-2024 ಅಂತಿಮ ಘಟ್ಟಕ್ಕೆ ತಲುಪುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದೆ. ಇಂದು ಒಂದೆಡೆ ಮೇ 20ರಂದು ರಾಜ್ಯ ಸರ್ಕಾರ ಒಂದು ವರ್ಷದ ಸಂಭ್ರಮದಲ್ಲಿದ್ದರೆ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ರೆಡಿ ಮಾಡಿದ್ದು…

ನಿಮ್ಮ ಸೇವೆಗೆ ದೇವರು ನನ್ನನು  ಕಳುಹಿಸಿದ್ದಾನೆ: ಪ್ರಧಾನಿ ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ನವದೆಹಲಿ: ನಾನು ನನಗಾಗಿ ಹುಟ್ಟಿಲ್ಲ, ಜೀವಿಸುತ್ತಿಲ್ಲ. ನಿಮ್ಮ ಸೇವೆಗೆ ದೇವರು ನನ್ನನು ಕಳುಹಿಸಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೆಹಲಿಯಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಸೇವೆಗೆ ದೇವರು ನನ್ನನು ಕಳುಹಿಸಿದ್ದಾನೆ. 50-60 ವರ್ಷದ ಹಿಂದೆ ಮನೆ ಬಿಟ್ಟಾಗ…

ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಹತ್ಯೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅಮಾನತು!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ನೇಹಾ ಹಿರೇಮಠ ಹಾಗೂ ಅಂಜಲಿ ಹತ್ಯೆ ಪ್ರಕರಣವು ಹುಬ್ಬಳ್ಳಿಯಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ ಆರೋಪದಲ್ಲಿ ಹು-ಧಾ ಡಿಸಿಪಿಯನ್ನು ಅಮಾನತು ಮಾಡಲಾಗಿದೆ. ಐಪಿಎಸ್ ಅಧಿಕಾರಿ, ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಅಮಾನತು…

ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ: ಸೋಮವಾರದ ಒಳಗೆ ಬಂದ್‌ಗೆ ಸೂಚನೆ ನೀಡಿದ AC ಅವಿನಾಶ್ ಶಿಂಧೆ!

ಸಂಯುಕ್ತ ಟೈಮ್ಸ್, ರಾಯಚೂರು: ಇಲ್ಲಿನ ಲಿಂಗಸುಗೂರು ಪಟ್ಟಣದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಲಿಂಗಸೂಗೂರು AC ಅವಿನಾಶ್ ಶಿಂಧೆ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರದೊಳಗಾಗಿ ಎಲ್ಲಾ ಕೋಚಿಂಗ್…

ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಗೆಲ್ಲುತ್ತೇವೆ: ಸಚಿವ ಸತೀಶ್‌ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಗೆಲ್ಲುತ್ತೇವೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್‌ ಭವನದಲ್ಲಿ…

ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿಕೆಶಿ: ಹೊಸ ಬಾಂಬ್‌ ಸಿಡಿಸಿದ ವಕೀಲ ದೇವರಾಜೇಗೌಡ!

ಸಂಯುಕ್ತ ಟೈಮ್ಸ್, ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಹೊಸ ಬಾಂಬ್‌ ಸಿಡಿಸಿದ್ದಾರೆ. ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌ ಎಂದು ಗಂಭೀರ ಆರೋಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ನೀನು…

You missed

error: Content is protected !!