ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ: HD ದೇವೇಗೌಡ!
ಸಂಯುಕ್ತ ಟೈಮ್ಸ್, ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ 91ನೇ…

