ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ!
ಸಂಯುಕ್ತ ಟೈಮ್ಸ್, ಬೆಂಗಳೂರು: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಅವರ ಆಪರೇಷನ್ ಸುಳಿವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗಲೂ ಪ್ರಯತ್ನ…

