ನೇಹಾ ಹಿರೇಮಠ್ ಹತ್ಯೆ ನಿಜವಾಗಿಯೂ ಲವ್-ಜಿಹಾದ್ ಪ್ರಕರಣ: ಕೇಂದ್ರ ಗೃಹ ಸಚಿವ ಅಮಿತ್ ಶಾ!
ಸಂಯುಕ್ತ ಟೈಮ್ಸ್, ನವದೆಹಲಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಪ್ರಕರಣ ನಿಜವಾಗಿಯೂ ಲವ್ ಜಿಹಾದ್ ಪ್ರಕರಣ ಆಗಿದೆ. ನಾವು ಅದಕ್ಕೆ ಲವ್ ಜಿಹಾದ್ ಬಣ್ಣ ಹಚ್ಚುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ…

