Month: June 2024

ಪಾನಿಪುರಿ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿದೆ. ಬೆಂಗಳೂರಿನ 49 ಪ್ರದೇಶಗಳಿಂದ ಸಂಗ್ರಹಿಸಿದ ಪಾನಿಪುರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಇರೋದು ಪತ್ತೆಯಾಗಿದೆ. ವಿದ್ಯಾರ್ಥಿಗಳು, ಯುವತಿಯರು ಪಾನಿಪುರಿ ಅಂದರೆ ಬಾಯಿ ಬಾಯಿ ಬಿಡುತ್ತಾರೆ. ಪಾನಿಪುರಿ ತಿನ್ನೋಕೆ ಸಾಲು…

ಲೋಕಸಭೆ ಚುನಾವಣಾ ಫಲಿತಾಂಶದಿಂದ ಕುಗ್ಗಿದ ನೈತಿಕ ಸ್ಥೈರ್ಯ: ZP, TP, ಪಾಲಿಕೆ ಚುನಾವಣೆ ನಡೆಸಲು ಕಾಂಗ್ರೆಸ್ ಮರುಚಿಂತನೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಒಕ್ಕಲಿಗ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿವೆ ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ…

ಅಜ್ಜನಿಂದಲೇ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ: ತಂದೆಯ ಅಪರಾಧ ಮುಚ್ಚಿಡಲು ಯತ್ನಿಸಿದ ಮಕ್ಕಳ ಬಂಧನ!

ಸಂಯುಕ್ತ ಟೈಮ್ಸ್, ಬೆಂಗಳೂರು: 6 ವರ್ಷದ ಮೊಮ್ಮಗಳ ಮೇಲೆ ಅಜ್ಜನೇ ಅತ್ಯಾಚಾರವೆಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ ತನ್ನ ಪೋಷಕರು ಮತ್ತು ಸಹೋದರರು ಮನೆಯಿಂದ ಓಡಿಹೋಗಲು ಸಹಾಯ ಮಾಡಿದ್ದಕ್ಕಾಗಿ ಬಾಲಕಿಯ ತಂದೆಯನ್ನು ಪೊಲೀಸರು…

ಗೃಹ ಸಚಿವರ ತವರಿನಲ್ಲೇ ಮಕ್ಕಳ ಮಾರಾಟ ಜಾಲ: ಮಾರಾಟವಾಗಿದ್ದ 9 ಮಕ್ಕಳು ಪತ್ತೆ!

ಸಂಯುಕ್ತ ಟೈಮ್ಸ್, ತುಮಕೂರು: ಕಿಡ್ನಾಪ್ ಮಾಡಿ ಮಾರಾಟ ಮಾಡುತ್ತಿದ್ದ ಮಕ್ಕಳ ಮಾರಾಟ ಜಾಲವನ್ನು ತುಮಕೂರು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮಾರಾಟವಾಗಿದ್ದ 9 ಮಕ್ಕಳನ್ನು ಪತ್ತೆಹಚ್ಚಿದ್ದಾರೆ. ಗುಬ್ಬಿಯಲ್ಲಿ 11 ತಿಂಗಳ ಮಗು ಕಿಡ್ನಾಪ್ ಪ್ರಕರಣದ ಬೆನ್ನತ್ತಿದಾಗ ಈ ಜಾಲ ಬೆಳಕಿಗೆ ಬಂದಿದೆ. ಪ್ರಕರಣ…

ಬೆಳಗಾವಿ: ಹೆಸ್ಕಾಂ ಮಾಜಿ ಇಂಜಿನಿಯರ್ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದ 13 ಮಂದಿಯನ್ನು ಅಪರಾಧಿಗಳು  ಎಂದು ಘೋಷಿಸಿದ ನ್ಯಾಯಾಲಯ!

ಸಂಯುಕ್ತ ಟೈಮ್ಸ್, ಬೆಳಗಾವಿ: ಹೆಸ್ಕಾಂ ಮಾಜಿ ಕಾರ್ಯಪಾಲಕ ಇಂಜಿನಿಯರ್ ಟಿ.ಬಿ.ಮಜ್ಜಗಿ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ 13 ಮಂದಿಯನ್ನು ದೋಷಿ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಲು ನ್ಯಾಯಾಲಯವು…

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಮೂಡಲಗಿ: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಯಾವುದೇ ಮುಲಾಜಿಲ್ಲದೇ…

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ವಿಚಾರ: ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ದಲಿತ, ಲಿಂಗಾಯತ ಮತ್ತು ಅಲ್ಪಸಂಖ್ಯಾತರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಕುರಿತ ಚರ್ಚೆ ಕಾಂಗ್ರೆಸ್ ನಲ್ಲಿ ಮತ್ತಷ್ಟು ಬಿರುಸುಗೊಂಡಿದೆ. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಾಜಿ ಸಂಸದ ಡಿ.ಸುರೇಶ್ ಅವರು ಜಾತಿ ಆಧಾರದಲ್ಲಿ ಹೊಸದಾಗಿ…

ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಮ್ಮತಿ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,…

ಫಿಶ್, ಚಿಕನ್ ಕಬಾಬಗೂ ಕೃತಕ ಬಣ್ಣ ಬಳಕೆಗೆ ಸರ್ಕಾರ ನಿಷೇಧ: ನಿಯಮ ಉಲ್ಲಂಘಿಸಿದರೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷಗಳವರೆಗೆ ದಂಡ…!

ಸಂಯುಕ್ತ ಟೈಮ್ಸ್, ಬೆಂಗಳೂರು: ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ಯಾನ್ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಆಹಾರ ಸುರಕ್ಷತೆ ವಿಚಾರದಲ್ಲಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್…

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ನಾಲ್ವರು ನೂತನ ಸಂಸದರು…!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ನಾಲ್ವರು ನೂತನ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಸತ್‌ ಭವನದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ…

You missed

error: Content is protected !!