Month: June 2024

ನ್ಯಾಯವು ಮೇಲುಗೈ ಸಾಧಿಸಲಿ, ಸತ್ಯಮೇವ ಜಯತೆ: ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ದರ್ಶನ್‌ ಪತ್ನಿ ಪ್ರತಿಕ್ರಿಯೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಅರೆಸ್ಟ್ ಆಗಿದ್ದಾರೆ. ಇದೀಗ ರೇಣುಕಾಸ್ವಾಮಿ ಕೊಲೆಗೆ ದರ್ಶನ್ ಪತ್ನಿ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ರೇಣುಕಾಸ್ವಾಮಿ ನಿಧನಕ್ಕೆ ವಿಜಯಲಕ್ಷ್ಮಿ ಪತ್ನಿ ಸಂತಾಪ ಸೂಚಿಸಿದ್ದಾರೆ. ದರ್ಶನ್ ಅರೆಸ್ಟ್ ಆದ ಬಳಿಕ…

ಆರ್ಥಿಕ ಸ್ಥಿತಿವಂತರು ಗ್ಯಾರಂಟಿ ಯೋಜನೆಯ ಲಾಭ ಪಡೆಯದೇ ಬಡವರಿಗೆ ಅವಕಾಶ ಮಾಡಿಕೊಡಬೇಕು: ಸಚಿವ ಮಂಕಾಳು ವೈದ್ಯ!

ಸಂಯುಕ್ತ ಟೈಮ್ಸ್, ಕಾರವಾರ: ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲರಿಗೂ ಉಚಿತ ಎಂದು ಪ್ರಚಾರ ಮಾಡಿದ್ದ ಕಾಂಗ್ರೆಸ್‌ ನಾಯಕರು ಈಗ ನಿಧಾನವಾಗಿ ತಮ್ಮ ವರಸೆಯನ್ನು ಬದಲಾಯಿಸುತ್ತಿದ್ದು ಇದಕ್ಕೆ ಹೊಸದಾಗಿ ಮಂಕಾಳು ವೈದ್ಯ ಸೇರ್ಪಡೆಯಾಗಿದ್ದಾರೆ. ಆರ್ಥಿಕ ಸ್ಥಿತಿವಂತರು ಗ್ಯಾರಂಟಿ ಯೋಜನೆಯ ಲಾಭ…

ಪ್ರಾಮಾಣಿಕವಾಗಿ ಕೆಲಸ ಮಾಡದಿದ್ದರೆ ಸೇವೆಯಲ್ಲಿರಲು ನೀವೆಲ್ಲರೂ ಅನರ್ಹರು: ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ಆಶ್ರಮ ಶಾಲೆಯ ಮಕ್ಕಳು, ಆರ್ಥಿಕ ಹಿಂದುಳಿದವರು, ದಲಿತ ಮಕ್ಕಳ ಶಿಕ್ಷಣಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡದ ಅಧಿಕಾರಿಗಳು ಸೇವೆಯಲ್ಲಿರಲು ಅನರ್ಹರು ಎಂದು ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಿಡಿಕಾರಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯೊಂದಿಗೆ ಮಂಗಳವಾರ ಸಿಎಂ…

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ: ಸಿಎಂ ಸೂಚನೆ ಬೆನ್ನಲ್ಲೇ ಅಧಿಕಾರಿಗಳಿಂದ ಕ್ಷಿಪ್ರ ಕ್ರಮ!

ಸಂಯುಕ್ತ ಟೈಮ್ಸ್, ಬೆಂಗಳೂರು: ಬಸ್ ನಿಲ್ದಾಣ, ವ್ಯಾಪಾರ ಮಳಿಗೆ ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ಸುದ್ದಿ ಅನ್ವಯ ಕ್ರಮಕ್ಕೆ ಸಿಎಂ ಸೂಚನೆ…

ಪೊಲೀಸರ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ  ದರ್ಶನ:  30 ಲಕ್ಷ ಹಣ ನೀಡಿರೋದಾಗಿ ಸ್ವ-ಇಚ್ಛಾ ಹೇಳಿಕೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಕೊನೆಗೂ ಖಾಕಿ ಎದುರು ಸತ್ಯ ಬಾಯ್ಬಿಟ್ಟಿದ್ದಾರೆ. ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ನೋಡಿಕೊಳ್ಳಲು 30 ಲಕ್ಷ ರೂ. ನೀಡಿರುವ ದರ್ಶನ್ ಹೇಳಿರುವ ಸ್ವ-ಇಚ್ಛಾ ಹೇಳಿಕೆಯನ್ನು ಪೊಲೀಸರು ರಿಮ್ಯಾಂಡ್ ಕಾಪಿಯಲ್ಲಿ…

ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸರ ಸಮಯ ಪ್ರಜ್ಞೆಯಿಂದ ಹೊರಬಂದಿದೆ: ಪೊಲೀಸ್ ಆಯುಕ್ತ ಬಿ ದಯಾನಂದ್

ಸಂಯುಕ್ತ ಟೈಮ್ಸ್, ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಹತ್ಯೆಗೀಡಾಗಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ತನಿಖೆ ಹಾದಿ ಸಾಗುತ್ತಿದೆ. ತನಿಖೆಯ…

ಮೂವರು ಹೆತ್ತ ಮಕ್ಕಳನ್ನು ಬಿಟ್ಟು ವ್ಯಕ್ತಿ ಜೊತೆ ಪರಾರಿಯಾದ ತಾಯಿ:  ಪೊಲೀಸ್ ಠಾಣೆ ಮೆಟ್ಟಿಲೇರಿದ ಮಕ್ಕಳು! 

ಸಂಯುಕ್ತ ಟೈಮ್ಸ್, ಬೆಳಗಾವಿ: ಹೆತ್ತ ಮಕ್ಕಳನ್ನು ಬಿಟ್ಟು 40 ವರ್ಷದ ವ್ಯಕ್ತಿಯ ಜೊತೆಗೆ ತಾಯಿ ಪರಾರಿಯಾದ ವಿಚಿತ್ರ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದ್ದು, ತಾಯಿಗಾಗಿ ಮಕ್ಕಳು ಬೆಳಗಾವಿ ಕ್ಯಾಂಪ್ ಪೊಲೀಸರ ಮೊರೆ ಹೋಗಿದ್ದಾರೆ. ಹೆತ್ತ ಮಕ್ಕಳನ್ನು ಬೀದಿಗೆ ಬಿಟ್ಟು ವ್ಯಕ್ತಿಯ ಜೊತೆಗೆ ಕಳೆದ…

ಜೂನ್‌ ಅಂತ್ಯದೊಳಗೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ಮುಟ್ಟಿಸಲಾಗುವುದು:  ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಜೂನ್‌ ಅಂತ್ಯದೊಳಗೆ ಮಹಾನಗರ ಪಾಲಿಕೆ, ಕೆಡಿಪಿ ಸೇರಿದಂತೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ಮುಟ್ಟಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಬೂಡಾ…

ಕಾಂಗ್ರೆಸ್ ಸರ್ಕಾರದವರು ಜನರ ಜೇಬಿಗೆ ಕೈಹಾಕುತ್ತಿದ್ದಾರೆ: ತೈಲ ಬೆಲೆ ಏರಿಕೆಗೆ ಹೆಚ್‌ಡಿಕೆ ಆಕ್ರೋಶ…!

ಸಂಯುಕ್ತ ಟೈಮ್ಸ್, ಮಂಡ್ಯ: ಮದ್ಯ ಮಾರಾಟದಲ್ಲಿ ಬೆಲೆ ಏರಿಕೆ ಆಯ್ತು, ಸ್ಟಾಂಪ್ ಡ್ಯೂಟಿಯಲ್ಲಿ ಹೆಚ್ಚಳ ಮಾಡಿ ಆಯ್ತು, 5 ಗ್ಯಾರಂಟಿಗಾಗಿ ಹೆಚ್ಚಳ ಮಾಡಿದ್ದಾರೆ. ಈಗ ಬಡವರ ಜೇಬಿಗೆ ಕೈ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ…

ಕಂದಾಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ನಿರೀಕ್ಷೆಯ ಪ್ರಕಾರ ಕೆಲಸ ಮಾಡುವ ಮೂಲಕ ಉತ್ತಮ ಸೇವೆ ಒದಗಿಸಬೇಕು:  ಕಂದಾಯ ಸಚಿವ ಕೃಷ್ಣ ಭೈರೇಗೌಡ

ಸಂಯುಕ್ತ ಟೈಮ್ಸ್, ಬೆಳಗಾವಿ : ಸಮರ್ಪಕ ಬೆಳೆ ಸಮೀಕ್ಷೆ; ಭೂ ಆಧಾರ ಯೋಜನೆಯಡಿ ಆರ್.ಟಿ.ಸಿ.ಗಳನ್ನು ಆಧಾರ್ ಸಂಖ್ಯೆಗೆ ಜೋಡಣೆ; ಸರಕಾರಿ ಜಮೀನು ಅತಿಕ್ರಮಣ ತಡೆಗೆ ನಿಯಮಿತವಾಗಿ ಲ್ಯಾಂಡ್ ಬೀಟ್; ತಹಶೀಲ್ದಾರ, ಉಪ ವಿಭಾಗಾಧಿಕಾರಿಗಳು‌ ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ತ್ವರಿತವಾಗಿ…

You missed

error: Content is protected !!