Month: June 2024

ನನ್ನನ್ನೂ ಜೈಲಿಗೆ ಕಳಿಸುವ ಪ್ರಯತ್ನ ನಡೆಯುತ್ತಿದೆ, ನಾನು ಕೇಂದ್ರ ಮಂತ್ರಿ ಆಗಿರೋದು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ: ಕೇಂದ್ರ ಸಚಿವ HDK ಕಳವಳ

ಸಂಯುಕ್ತ ಟೈಮ್ಸ್, ಬೆಂಗಳೂರು: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಹೆಚ್.ಡಿ ಕುಮಾರಸ್ವಾಮಿ ಅವರಿಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು. ಬೆಂಗಳೂರಿನ ರಾಜಭವನದಲ್ಲಿ ಸೌಹಾರ್ದಯುತ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಶುಕ್ರವಾರ…

ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ: ನಟ ದರ್ಶನ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ನಟ ದರ್ಶನ್‌ ಅಳಲು ತೋಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರಂತರ…

ನನ್ನ ಗೆಲುವು ಅನಿರೀಕ್ಷಿತ, ಇದು ಬೆಳಗಾವಿ ಜನರ ಗೆಲುವು: ಸಂಸದ ಜಗದೀಶ್ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: 1.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತನೆಂದು ನಿರೀಕ್ಷಿಸಿರಲಿಲ್ಲ. ಇದು ಬೆಳಗಾವಿ ಜನತೆಯ ಗೆಲುವು ಎಂದು ಬೆಳಗಾವಿಯಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದರು. ಸಂಸದರಾದ ಬಳಿಕ ಬೆಳಗಾವಿಯಲ್ಲಿ ಮೊದಲ ಮಾಧ್ಯಮಗೋಷ್ಠಿ…

ಕೌಟುಂಬಿಕ ಕಲಹ:  ಯೋಧನ ಪತ್ನಿ ಆತ್ಮಹತ್ಯೆಗೆ ಶರಣು

ಸಂಯುಕ್ತ ಟೈಮ್ಸ್, ಬೆಳಗಾವಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ. ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡವರು. ಮೃತಳ‌ ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಯೋಧನಾಗಿ…

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಡೀಲ್‌ ಮಾಡಲಾಗಿದ್ದ 30 ಲಕ್ಷ ಹಣ ಪೋಲೀಸರ ವಶಕ್ಕೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹೆಸರು ಹೇಳದಿರಲು ಡೀಲ್‌ ಮಾಡಲಾಗಿದ್ದ 30 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರ್ಶನ್‌ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ. ನಟ ಕೊಟ್ಟಿದ್ದ…

ಪೊಲೀಸ್ ಲಾಕಪ್ ನಲ್ಲಿ ರಾತ್ರಿಯಿಡೀ ನಿದ್ದೆಯಿಲ್ಲದೆ ಚಿಂತೆಗೆ ಜಾರಿದ ನಟ ದರ್ಶನ್, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಪವಿತ್ರಾ ಗೌಡ!

ಸಂಯುಕ್ತ ಟೈಮ್ಸ್, ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರ ಅತಿಥಿಯಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್, ಅವರ ಆಪ್ತ ಗೆಳತಿ ಪವಿತ್ರಾ ಗೌಡ ಸೇರಿದಂತೆ 13 ಮಂದಿ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಈ…

ಅಪ್ರಾಪ್ತರು ವಾಹನ ಅಪಘಾತ ಉಂಟು ಮಾಡಿದರೆ ವಾಹನ ಮಾಲೀಕರೆ ಸ್ವತಃ ಪರಿಹಾರ ನೀಡಬೇಕು, ವಿಮಾ ಕಂಪನಿಯಲ್ಲ: ಹೈಕೋರ್ಟ್ 

ಸಂಯುಕ್ತ ಟೈಮ್ಸ್, ಬೆಂಗಳೂರು: ಅಪ್ರಾಪ್ತರು ವಾಹನ ಅಪಘಾತ ಉಂಟು ಮಾಡಿದರೆ ವಾಹನ ಮಾಲೀಕರೆ ಸ್ವತಃ ಪರಿಹಾರ ನೀಡಬೇಕು, ಹೊರತು ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಮಾ ಕಂಪನಿಯ ಮೇಲಿನ ಹೊಣೆಗಾರಿಕೆಯನ್ನು ನಿಗದಿಪಡಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ ತೀರ್ಪು ರದ್ದುಗೊಳಿಸಿದ,…

ಅಕ್ರಮವಾಗಿ ಫಾರ್ಮ್ ಹೌಸ್‌ನಲ್ಲಿ ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಸಾಕಾಣಿಕೆ: ನಟ ದರ್ಶನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ FIR ದಾಖಲು!

ಸಂಯುಕ್ತ ಟೈಮ್ಸ್, ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ್ದ ಹಿನ್ನೆಲೆಯಲ್ಲಿ ವನ್ಯಜೀವಿ…

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಆರೋಪ ಪಟ್ಟಿ ರದ್ದುಪಡಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ 

ಸಂಯುಕ್ತ ಟೈಮ್ಸ್, ನವದೆಹಲಿ: BJP ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಭಾರಿ ಹಿನ್ನಡೆಯಾಗಿದ್ದು, ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿದ್ದ ಆರೋಪಪಟ್ಟಿಯನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೌದು… ಬಿಜೆಪಿ ಕಾರ್ಯಕರ್ತ ಯೋಗಿಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲುಂಟಾಯಿತು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಂಗಳೂರು: ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲುಂಟಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಲಕ್ಷ್ಮೀ…

You missed

error: Content is protected !!