ಆರೋಪಿಗಳಿಗೆ ಮಾಹಿತಿ ಸೋರಿಕೆ: ಐವರು ಪೊಲೀಸ್ ಸಿಬ್ಬಂದಿಗಳ ಅಮಾನತ್ತು!
ಸಂಯುಕ್ತ ಟೈಮ್ಸ್, ತುಮಕೂರು: ಕ್ರಿಮಿನಲ್ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತ್ತುಗೊಳಿಸಿ ತುಮಕೂರು SP ಕೆ.ವಿ ಅಶೋಕ್ ಆದೇಶ ಹೊರಡಿಸಿದ್ದಾರೆ. ಕ್ಯಾತಸಂದ್ರ ಠಾಣೆಯ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಮನು ಎಸ್.ಗೌಡ, ಸಂಚಾರ ಪೊಲೀಸ್ ಠಾಣೆ ರಾಮಕೃಷ್ಣ…

