ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ನರೇಂದ್ರ ಮೋದಿ ಪದಗ್ರಹಣ: 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ!
ಸಂಯುಕ್ತ ಟೈಮ್ಸ್, ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ರಚನೆ ಆಗುವುದಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಕೌಂಟ್ಡೌನ್ ಶುರುವಾಗಿದೆ. ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.…

