Month: June 2024

ಇಂದು ದೆಹಲಿಯಲ್ಲಿ ಎನ್‌ಡಿಎ ಮಹತ್ವದ ಸಭೆ: ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಸರ್ಕಾರ ರಚನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಆರಂಭಗೊಂಡಿದೆ. ಈ ಹಿನ್ನೆಲೆ ಇಂದು ದೆಹಲಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಮಹತ್ವದ ಸಭೆ ನಡೆಯಲಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತದಾರ ಯಾರೂ ಊಹಿಸದ ತೀರ್ಪು ನೀಡಿದ್ದು,…

ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಘೋಷಣೆ: ಆರೋಪಿ ಅರೆಸ್ಟ್

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ…

ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ..!

ಸಂಯುಕ್ತ ಟೈಮ್ಸ್, ಉಡುಪಿ: ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂಬ ಆರೋಪಗಳು ಕೇಳಿ ಬಂದಿವೆ. ಉಡುಪಿಯ…

ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ(ಜೂ.4) ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಬೆಳಗಾವಿ…

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಇಬ್ಬರು ಅಧಿಕಾರಿಗಳು SIT ವಶಕ್ಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ ಎಂದು ವರದಿಗಳಿಂದ ಶನಿವಾರ ತಿಳಿದುಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​…

‘ಇಂಡಿಯಾ’ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲಲಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಭರವಸೆ

ಸಂಯುಕ್ತ ಟೈಮ್ಸ್, ನವದೆಹಲಿ: ‘ಇಂಡಿಯಾ’ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಒಕ್ಕೂಟದ ನಾಯಕರ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಅವರು, ನಾವು…

ಚುನಾವಣೋತ್ತರ ಸಮೀಕ್ಷೆ: ಎನ್‌ಡಿಎ 400ರ ಗಡಿ ದಾಟುತ್ತೆ ಎಂದ ಟುಡೇಸ್‌ ಚಾಣಕ್ಯ!

ಸಂಯುಕ್ತ ಟೈಮ್ಸ್, ನವದೆಹಲಿ: ಬಿಜೆಪಿಯ ‘ಅಬ್ಕಿ ಬಾರ್, ಚಾರ್ ಸೌ ಪಾರ್’ ಕನಸು ನನಸಾಗುತ್ತದೆ ಎಂದು ಟುಡೇಸ್‌ ಚಾಣಕ್ಯ ಹೇಳಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್‌ಡಿಎ ಈ ಬಾರಿ 400ರ ಗಡಿಯನ್ನು ದಾಟುತ್ತದೆ ಎಂದು ಭವಿಷ್ಯ ನುಡಿದಿದೆ. ಯಾವ ಪಕ್ಷಕ್ಕೆ ಎಷ್ಟು ಸೀಟಗಳು ಬರುತ್ತೆ:ಬಿಜೆಪಿ…

You missed

error: Content is protected !!