Month: July 2024

ಕರ್ತವ್ಯಕ್ಕೆ  ನಿಯೋಜಿಸಲು ಲಂಚಕ್ಕಾಗಿ ಬೇಡಿಕೆ:  18 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ KSRP ಇನ್​ಸ್ಪೆಕ್ಟರ್

ಸಂಯುಕ್ತ ಟೈಮ್ಸ್, ಮಂಗಳೂರು: ಮಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ಕೆಎಸ್​ಆರ್​ಪಿ ಇನ್ಸ್​ಪೆಕ್ಟರ್ ಒಬ್ಬರನ್ನು ರೆಡ್ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಇನ್ಸ್‌ಪೆಕ್ಟರ್ ಮೊಹಮ್ಮದ್ ಆರೀಸ್ ಎಂಬುವವರೇ ಲೋಕಾಯುಕ್ತ ಬಲೆಗೆ ಬಿದ್ದವರು. ಸಿಬ್ಬಂದಿಯೊಬ್ಬರಿಗೆ ಕರ್ತವ್ಯದ ಸ್ಥಳ ನಿಯೋಜಿಸಲು 18 ಸಾವಿರ ಲಂಚ…

ಸನ್ನಡತೆ ಆಧಾರದ ಮೇಲೆ ವಿವಿಧ ಜೈಲುಗಳಿಂದ 77 ಕೈದಿಗಳ ಬಿಡುಗಡೆ: ಇನ್ನು ಮುಂದೆ ವರ್ಷಕ್ಕೆ ಮೂರು ಬಾರಿ ಕೈದಿಗಳಿಗೆ ಬಿಡುಗಡೆ ಭಾಗ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿರುವ 77 ಕೈದಿಗಳನ್ನು ಮಂಗಳವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು. ಸನ್ನಡತೆ ಆಧಾರದ ವರ್ಷದಲ್ಲಿ ಮೂರು ಬಾರಿ ಜೈಲಿನ ಕೈದಿಗಳನ್ನು ಬಿಡುಗಡೆಗೊಳಿಸುವ ಆದೇಶದನ್ವಯ, ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ 77 ಕೈದಿಗಳನ್ನು ಅವಧಿಪೂರ್ವ ಬಿಡುಗಡೆಗೆ…

ಇದೇ ತಿಂಗಳಲ್ಲಿ ಎರಡು ತಿಂಗಳ ಗೃಹಲಕ್ಷ್ಮೀ ಹಣ ಬರುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ. ಜೂನ್ ತಿಂಗಳ…

2 ಲಕ್ಷ ರೂ. ಲಂಚ ಪಡೆಯುವಾಗ ಲೊಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ

ಸಂಯುಕ್ತ ಟೈಮ್ಸ್, ದಾವಣಗೆರೆ: 2 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದು, ಹರಿಹರ ನಗರಸಭೆ ಆಯುಕ್ತರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಗರಸಭೆ ಆಯುಕ್ತ ಬಸವರಾಜ ಐಗೂರು ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಬಸವರಾಜ ಐಗೂರು ದಾವಣಗೆರೆ ಜಿಲ್ಲೆಯ ಹರಿಹರ…

ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರೆಂದು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ : ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ, ಜನ ಸೇವಕರು. ಮಹಾರಾಜ ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ…

ಜನಸ್ನೇಹಿ ಆಡಳಿತ ನೀಡದವರು ನಮ್ಮ ತಾಲೂಕಿಗೆ ಅವಶ್ಯಕತೆ ಇಲ್ಲ: ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ…!

ಸಂಯುಕ್ತ ಟೈಮ್ಸ್, ಗೋಕಾಕ: ಕಳೆದ ಕೆಲವು ದಿನಗಳಿಂದ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠೀತವಾಗುತ್ತಿವೆ. ಅವುಗಳಿಗೆ ವೇಗ ನೀಡುವ ಕೆಲಸ ಅಧಿಕಾರಿಗಳು ಮಾಡಬೇಕು. ಸಾರ್ವಜನಿಕರಿಂದ ಹಣ ಪಡೆದು ಸರಕಾರಿ ಸೇವೆ ನೀಡುವ ದೂರುಗಳು ಬರುತ್ತಿವೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ…

ಅಕ್ರಮ ಆಸ್ತಿಗಳಿಕೆ ಪ್ರಕರಣ: ವಿವಿಧ ಇಲಾಖೆಗಳ 11 ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್…!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ತನಿಖೆ ಆರಂಭಿಸಲಾಗಿದೆ ಎಂಬ ತಾಂತ್ರಿಕ ಕಾರಣದಿಂದಾಗಿ ವಿವಿಧ ಇಲಾಖೆಗಳ 11 ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಚನ್ನಗಿರಿ ತಾಲೂಕಿನ ರೇಂಜ್ ಫಾರೆಸ್ಟ್ ಆಫೀಸರ್…

ಓದಿದ್ದುSSLC ಮಾತ್ರ, ಮಾಡುವುದು ವೈದ್ಯ ವೃತ್ತಿ: ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು…!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ 384 ಜನರು ನಕಲಿ ವೈದ್ಯರು ಇರುವುದು ಪತ್ತೆಯಾಗಿದೆ. ಅಚ್ಚರಿ ಅಂದರೆ SSLC, PUC, ITI,…

ಕರ್ತವ್ಯನಿರತ ಪೊಲೀಸರ ಕಾರ್ಯವನ್ನು Facebookನಲ್ಲಿ ನೇರ ಪ್ರಸಾರ ಮಾಡಿದರೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಅಲ್ಲ: ಹೈಕೋರ್ಟ್‌

ಸಂಯುಕ್ತ ಟೈಮ್ಸ್: ಸಂಚಾರಿ ಪೊಲೀಸರು ಸೇರಿದಂತೆ ಕರ್ತವ್ಯ ನಿರತ ಪೊಲೀಸರ ಕ್ರಮವನ್ನು ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ (ಲೈವ್) ಮಾಡಿದರೆ ಅದು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಎನ್ನಲಾಗದು ಎಂದು ಹಿಮಾಚಲ ಪ್ರದೇಶದ ಹೈಕೋರ್ಟ್‌ ತೀರ್ಪು ನೀಡಿದೆ. ಹಿಮಾಚಲ ಪ್ರದೇಶ…

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಕಡ್ಡಾಯ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಇಲ್ಲದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜುಲೈ 6 ರೊಳಗೆ  ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಸಿರುವ ಬಗ್ಗೆ ವರದಿ ಪಡೆಯಬೇಕು…

You missed

error: Content is protected !!