ಮಹಿಳೆಯರ ಮೇಲಿನ ಅಪರಾಧಕ್ಕೆ ಕ್ಷಮೆಯಿಲ್ಲ: ಪ್ರಧಾನಿ ನರೇಂದ್ರ ಮೋದಿ
ಸಂಯುಕ್ತ ಟೈಮ್ಸ್, ಮುಂಬೈ: ಮಹಿಳೆಯರ ಮೇಲಿನ ಅಪರಾಧವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ವೈದ್ಯರು ಬೀದಿಗಿಳಿದು ಪ್ರತಿಭಟನೆ…

