10 ರಿಂದ 20 ಸಾವಿರ ರೂ. ಕಮಿಷನ್ ಕೊಟ್ರೆ ಮಾತ್ರ ಅಂಗವಿಕಲರಿಗೆ ತ್ರಿಚಕ್ರ ಬೈಕ್!
ಸಂಯುಕ್ತ ಟೈಮ್ಸ್, ಕಲಬುರಗಿ: ಜಿಲ್ಲೆಯ ವಿವಿಧ ಭಾಗಗಳ ಅಂಗವಿಕಲರಿಗಾಗಿ 180 ತ್ರಿಚಕ್ರ ಬೈಕ್ಗಳು ಬಂದು 7 ತಿಂಗಳು ಕಳೆದಿವೆ. ಈ ತ್ರಿಚಕ್ರ ಬೈಕ್ಗಳನ್ನು ಫಲಾನುಭವಿಗಳಿಗೆ ಇಲಾಖೆ ಇದುವರೆಗೂ ನೀಡಿಲ್ಲ. ಇಲಾಖೆ ಅವರಣದಲ್ಲೇ ಬಿಸಿಲು ಮಳೆಯಲ್ಲಿ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ. ಕಳೆದ ಬಾರಿ…

