Month: August 2024

PSI ಪರಶುರಾಮ್ ಸಾವು ಪ್ರಕರಣ: ಶಾಸಕ ಚನ್ನಾರೆಡ್ಡಿ ಪಾಟೀಲ ಹಾಗೂ ಪುತ್ರ ಪಂಪನಗೌಡ ವಿರುದ್ಧ FIR ದಾಖಲು

ಸಂಯುಕ್ತ ಟೈಮ್ಸ್, ಯಾದಗಿರಿ:  PSI ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪೊಲೀಸರು FIR ದಾಖಲಿಸಿದ್ದಾರೆ. ಶಾಸಕ ಪಾಟೀಲ್ ನಂಬರ್ 1 ಮತ್ತು ಅವರ…

ಸಿದ್ದರಾಮಯ್ಯಗೆ ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗಬೇಕು: ಆರ್‌.ಅಶೋಕ್

ಸಂಯುಕ್ತ ಟೈಮ್ಸ್, ಬೆಂಗಳೂರು: ಕಾಂಗ್ರೆಸ್‌ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ PSI ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ ಇಲ್ಲ, ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಪ್ರತಿಪಕ್ಷ…

500 ರೂ. ಲಂಚ‌ ಪಡೆದಿದ್ದ ತಹಶೀಲ್ದಾರ ಕಚೇರಿಯ SDCಗೆ 1 ವರ್ಷ ಜೈಲು‌ ಶಿಕ್ಷೆ ಹಾಗೂ 5 ಸಾವಿರ‌ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೀದರ: ಧನ ಸಹಾಯ ಮಂಜೂರಾತಿಗಾಗಿ 500 ರೂಪಾಯಿ ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ‌ ಬಿದ್ದಿದ್ದ ಬಸವಕಲ್ಯಾಣ ತಹಶೀಲ್ದಾರ ಕಚೇರಿಯ SDCಗೆ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಗುರುವಾರ ಶಿಕ್ಷೆ ಮತ್ತು‌ ದಂಡ ವಿಧಿಸಿದೆ. ಜಯಶ್ರೀ ಬಸವರಾಜ ಶಿಕ್ಷೆಗೆ…

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ತಹಶೀಲ್ದಾರ್‌, FDA ಮತ್ತು ಮ್ಯಾನೇಜರ 

ಸಂಯುಕ್ತ ಟೈಮ್ಸ್, ಬೆಂಗಳೂರು: ಜಮೀನಿಗೆ ಸಂಬಂಧಿಸಿದಂತೆ ಆರ್‌.ಆರ್‌.ಟಿ ಶಾಖೆಯಲ್ಲಿ ಪಹಣಿಯಲ್ಲಿನ ಕಾಲಂ 3, 9 ರನ್ನು ತಾಳೆ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 2.5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್‌, ಮ್ಯಾನೇಜರ್‌ ಸೇರಿದಂತೆ ನಾಲ್ವರು ಲೋಕಾಯುಕ್ತ ಪೊಲೀಸರ…

You missed

error: Content is protected !!