ವೃತ್ತಿ ಬದುಕಿನಲ್ಲಿ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ ಜನ ಮೆಚ್ಚುಗೆ ಗಳಿಸಿ ಮತ್ತು ಸಾಧ್ಯವಿದ್ದ ಮಟ್ಟಿಗೆ ಹುಟ್ಟೂರಿನ ಋಣ ತೀರಿಸಲು ಪ್ರಯತ್ನಿಸಿ: ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ
ಸಂಯುಕ್ತ ಟೈಮ್ಸ್ ಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ವಲಯದಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದಲೇ ಈ ಭಾಗದಲ್ಲಿ ದಾಖಲೆಯ ಮಟ್ಟದಲ್ಲಿ ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಯುವ ಮುಖಂಡ ಸರ್ವೋತ್ತಮ…

