ಶೆಡ್ಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ 6 ಜನರಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಜಿಲ್ಲಾ ಪೋಕ್ಸೊ ನ್ಯಾಯಾಲಯ
ಸಂಯುಕ್ತ ಟೈಮ್ಸ್, ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ 6 ಜನ ದೋಷಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಕಳೆದ ಗುರುವಾರ…

