ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳ: ಸಚಿವ ಸತೀಶ ಜಾರಕಿಹೊಳಿ
ಸಂಯುಕ್ತ ಟೈಮ್ಸ್, ಬೆಳಗಾವಿ: ವಿವಿಧತೆಯಲ್ಲಿ ಏಕತೆ ತೋರುವ ನಮ್ಮ ಹೆಮ್ಮೆಯ ರಾಷ್ಟ್ರದ ವೈವಿಧ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು…

