Month: September 2024

ಈ ದೀಪಾವಳಿಯಲ್ಲಿ ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ, ಆದ್ರೆ ಬಾಂಬ್ ಸಿಡಿಯೋದು ಖಚಿತ: ಆರ್.ಅಶೋಕ್

ಸಂಯುಕ್ತ ಟೈಮ್ಸ್, ಬೆಂಗಳೂರು: ಈ ದೀಪಾವಳಿಯಲ್ಲಿ ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ. ಆದ್ರೆ ಬಾಂಬ್ ಸಿಡಿಯೋದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಹುದ್ದೆಗೆ ನಡೆಯುತ್ತಿರುವ ಪೈಪೋಟಿ ಬಿಜೆಪಿಯವರಿಗಿಂತಲೂ…

ದರ್ಶನ್‌ ಜೊತೆಗೆ ಸಂಪರ್ಕ ಬೆಳೆದಿದ್ದು ಹೇಗೆ ಎಂಬುದರ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಪವಿತ್ರಾಗೌಡ

ಸಂಯುಕ್ತ ಟೈಮ್ಸ್, ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೋರ್ಟ್‌ಗೆ ಸಲ್ಲಿಕೆಯಾಗಿರುವ ದೋಷಾರೋಪ ಪಟ್ಟಿಯ ಪ್ರತಿ ʻಸಂಯುಕ್ತ ಟೈಮ್ಸ್ʼಗೆ ಲಭ್ಯವಾಗಿದೆ. ಈ ಚಾರ್ಜ್‌ಶೀಟ್‌ನಲ್ಲಿ ಎ-1 ಆರೋಪಿ ಆಗಿರುವ ಪವಿತ್ರಾಗೌಡ ಅವರು ದರ್ಶನ್‌ ಜೊತೆಗಿನ ಸಂಬಂಧದ ಬಗ್ಗೆ ಸ್ವಇಚ್ಛಾ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ತಗಲಾಕ್ಕೊಂಡಿದ್ದು…

ಗರ್ಲ್‍ಫ್ರೆಂಡ್ ಭೇಟಿಗೆ ಬಂದು ಸಿಸಿಬಿ ಪೊಲೀಸರ ಬಲೆಗೆ ಬಿದ್ದ ನಕ್ಸಲ

ಸಂಯುಕ್ತ ಟೈಮ್ಸ್, ಬೆಂಗಳೂರು: ಪ್ರಿಯತಮೆಯ ಭೇಟಿಗೆ ಬಂದು ನಕ್ಸಲನೊಬ್ಬ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅನಿರುದ್ದ್ ರಾಜನ್ ಬಂಧಿತ ನಕ್ಸಲ್ ಆಗಿದ್ದು, ಈತ CPI ಮಾವೋವಾದಿಗಳ ಪರವಾಗಿ ಕೊರಿಯರ್ ರೀತಿ ಕೆಲಸ…

ಕರ್ನಾಟಕ ಬ್ಯಾಂಕ್ ಹೆಸರಿನಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಂಗನಾಮ ಹಾಕಿ ಪರಾರಿಯಾದ ಕಿಲಾಡಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಸರಕಾರದಿಂದ ಹತ್ತು ಲಕ್ಷ ರೂ. ವೈಯಕ್ತಿಕ ಲೋನ್ ಕೊಡಿಸಿ ನಿಮಗೆ 5 ಲಕ್ಷ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ಒಬ್ಬೊಬ್ಬರ ಕಡೆ 20 ಸಾವಿರ ರೂ. ಹಣ ಪಡೆದು ಲಕ್ಷಾಂತರ ರೂ. ವಂಚಿಸಿ ಪರಾರಿಯಾದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ…

ನೀನು “ಸೂಪರ್ ಬ್ಯೂಟಿ, ನಿನಗೆ ತಿಂಗಳಿಗೆ 10 ಸಾವಿರ ಕೊಡ್ತೀನಿ”: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬೆಚ್ಚಿಬೀಳಿಸುವ ಇಂಚಿಂಚು ಮಾಹಿತಿ

ಸಂಯುಕ್ತ ಟೈಮ್ಸ್, ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ಇಂಚಿಂಚು ಮಾಹಿತಿ ಇಲ್ಲಿದೆ. ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹೆಸರಲ್ಲಿ ಪವನ್ ನಡೆಸಿದ ಮೇಸೆಜ್ ಗಳು ಬಹಿರಂಗಗೊಂಡಿದ್ದು…

ನಟ ದರ್ಶನ ಆಂಡ್ ಗ್ಯಾಂಗ ನಿಜಕ್ಕೂ ಮನುಷ್ಯರಲ್ಲ, ರಾಕ್ಷಸರು: ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಆಕ್ರೋಶ

ಸಂಯುಕ್ತ ಟೈಮ್ಸ್, ಚಿತ್ರದುರ್ಗ: ಮಂಡಿಯೂರಿ ಅಂಗಲಾಚಿ ಬೇಡಿ ಕೊಂಡರೂ ಕರುಣೆ ತೋರಿಸದೆ ತನ್ನ ಮಗನನ್ನು ಕ್ರೂರವಾಗಿ ಕೊಲೆ ಮಾಡಿರುವ ನಟ ದರ್ಶನ ಹಾಗೂ ಆತನ ಗ್ಯಾಂಗ್ ನಿಜಕ್ಕೂ ಮನುಷ್ಯರಲ್ಲ, ರಾಕ್ಷಸರು ಎಂದು ರೇಣುಕಾಸ್ವಾಮಿಯ ತಂದೆ ಕಾಶಿನಾಥಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇಣುಕಾಸ್ವಾಮಿಯವರ 2 ಫೋಟೊಗಳು…

ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ: 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಗೋಕಾಕ ಶಹರ ಪೊಲೀಸರು 

ಸಂಯುಕ್ತ ಟೈಮ್ಸ್, ಗೋಕಾಕ: 02-07-2024 ರಂದು 11-00 ಗಂಟೆಗೆ ಗೋಕಾಕದ ಬಸ್ ಸ್ಟಾಂಡದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಹೋಗಿದ್ದ ಮೋಟಾರ್ ಸೈಕಲ ಮತ್ತು ದಿನಾಂಕ: 10-03-2024 ರಂದು ಮದ್ಯಾಹ್ನ 2 ಗಂಟೆಯಿಂದ ರಾತ್ರಿ 09-00 ಗಂಟೆಯ ನಡುವಿನ ಅವಧಿಯಲ್ಲಿ ಗೋಕಾಕ ನಗರದ…

ಗೋಕಾಕ-ಹೊಲದ ಸೀಮೆಯ ವಿಚಾರದಲ್ಲಿ ಇಬ್ಬರ ನಡುವೆ ಕಲಹ:  ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ವ್ಯಕ್ತಿಯೊಬ್ಬನ ಬರ್ಬರ ಕೊಲೆ

ಸಂಯುಕ್ತ ಟೈಮ್ಸ್,ಗೋಕಾಕ : ರಾತ್ರಿಹೊತ್ತು ಮಂದಿರದಲ್ಲಿ ನಡೆದ ಭಜನೆ ಕಾರ್ಯಕ್ರಮ ಮುಗಿಸಿ,ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ. ಮಮದಾಪೂರ ಗ್ರಾಮದ ಬೀರ…

ವಾಹನಗಳ ಮೇಲೆ ಸ್ಟಿಕ್ಕರ ಹಾಗೂ ಪ್ರಚೋದನಕಾರಿ ಬರಹ ಹಾಕಿದ್ರೇ ಹುಷಾರ್:  ವಾಹನ ಸವಾರರಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಾರಿಗೆ ಇಲಾಖೆ

ಸಂಯುಕ್ತ ಟೈಮ್ಸ್, ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದು, ಅಭಿಮಾನಿಗಳು ಮಾತ್ರ ನಟನ ಬಗ್ಗೆ ಹುಚ್ಚು ಅಭಿಮಾನ ಮೆರೆಯುತ್ತಿದ್ದಾರೆ. ಸಾಕಷ್ಟು ಮಂದಿ ತಮ್ಮ ತಮ್ಮ ವಾಹನಗಳ ಮೇಲೆ ದರ್ಶನ್ ಕೈದಿ ನಂಬರ್ ಸೇರಿದಂತೆ ತರಹೇವಾರಿ ಸ್ಟಿಕ್ಕರ್‌ಗಳನ್ನು…

“ನನ್ನ ತಂಟೆಗೆ ಬಂದ್ರೆ ನಿನ್ನ ಬೆತ್ತಲೆ ಮಾಡ್ತೀನಿ”: ಶ್ರೀಮಂತ್ ಪಾಟೀಲ್ ವಿರುದ್ಧ ಶಾಸಕ ರಾಜು ಕಾಗೆ ವಾಗ್ದಾಳಿ

ಸಂಯುಕ್ತ ಟೈಮ್ಸ್, ಕಾಗವಾಡ: ಮಾತಿನ ವೇಗದಲ್ಲಿ ರಾಜಕೀಯ ನಾಯಕರು ಕೆಲವೊಮ್ಮೆ ಸಾರ್ವಜನಿಕ ವೇದಿಕೆಗಳಲ್ಲಿ ಭಾಷಣ ಮಾಡುವಾಗ ಮಿತಿಯನ್ನು ದಾಟಿ ಹೋಗುತ್ತಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ರಾಜು ಕಾಗೆ, ನನ್ನ…

You missed

error: Content is protected !!