ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ‘ಕೈ’ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 44 ಕೋಟಿ ರೂ. ದಂಡ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
ಸಂಯುಕ್ತ ಟೈಮ್ಸ್, ಬೆಂಗಳೂರು: 2009-10ರ ಅವಧಿಯಲ್ಲಿ ಬೇಲೆಕೇರಿ ಬಂದರಿನಿಂದ ವಶಪಡಿಸಿಕೊಂಡ ಕಬ್ಬಿಣದ ಅದಿರನ್ನು ಕಳ್ಳತನ ಮಾಡಿ ಅಕ್ರಮವಾಗಿ ರಫ್ತು ಮಾಡಿದ್ದಕ್ಕಾಗಿ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ…

