Month: October 2024

ಮಲಪ್ರಭಾ ಜಲಾಶಯಕ್ಕೆ ‘ಬಾಗಿನ ಅರ್ಪಣೆ’ ಸಲ್ಲಿಸುವುದು ನಮ್ಮ ಭಾಗ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಳಗಾವಿ: ಉತ್ತಮ ಮಳೆಯಿಂದ ಮಲಪ್ರಭಾ ಜಲಾಶಯ ಮಟ್ಟ ಸಂಪೂರ್ಣ ಭರ್ತಿಯಾಗಿದ್ದು, ಪ್ರತಿವರ್ಷದಂತೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನ, ಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ…

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ Z ಶ್ರೇಣಿ ಭದ್ರತೆ ಹೆಚ್ಚಿಸಿದ ಕೇಂದ್ರ ಸರ್ಕಾರ 

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಕೇಂದ್ರ ಸರ್ಕಾರ ಈಗ ಭದ್ರತೆಯನ್ನು Z ಶ್ರೇಣಿಗೆ ಹೆಚ್ಚಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ರಾಜ್ಯಪಾಲರು ಅನುಮತಿ ನೀಡಿದ್ದರು. ಪ್ರಾಸಿಕ್ಯೂಷನ್ ಅನುಮತಿ ಬಳಿಕ ರಾಜ್ಯಪಾರು ಬುಲೆಟ್ ಪ್ರೂಫ್ ಕಾರು ಪಡೆದಿದ್ದರು. ಗುಪ್ತಚರ…

ಚುನಾವಣೆಗಳಲ್ಲಿ ಉಚಿತ ಭರವಸೆಗಳನ್ನು ನಿರ್ಬಂಧಿಸುವಂತೆ ಅರ್ಜಿ: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಸಂಯುಕ್ತ ಟೈಮ್ಸ್, ನವದೆಹಲಿ: ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಭರವಸೆಗಳಿಗೆ ನಿರ್ಬಂಧ ಹೇರುವಂತೆ ಸಲ್ಲಿಸಿದ್ದ ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ. ಬೆಂಗಳೂರಿನ ನಿವಾಸಿ ಶಶಾಂಕ್ ಜೆ…

ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ‘ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ’ ಎಂದು ಹೇಳಿದ್ದಾರೆ.…

ಸವದತ್ತಿ ಯಲ್ಲಮ್ಮ ದೇವಸ್ಥಾನದ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದು, ಮೂಲಸೌಕರ್ಯ ಒದಗಿಸುವುದು ಸರಕಾರದ ಪ್ರಥಮ ಆದ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿವರ್ಷ ಕೋಟ್ಯಂತರ ಭಕ್ತಾಧಿಗಳು ಭೇಟಿ ನೀಡುವುದರಿಂದ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸುವುದು ಸರಕಾರದ ಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಬೇಕು…

4 ಲಕ್ಷಕ್ಕೆ ಎರಡೂವರೆ ತಿಂಗಳ ಗಂಡು ಮಗು ಮಾರಾಟ: ವೈದ್ಯೆ ಸೇರಿ 6 ಮಂದಿ ಬಂಧನ

ಸಂಯುಕ್ತ ಟೈಮ್ಸ್, ದಾವಣಗೆರೆ: ನಕಲಿ ದಾಖಲೆಗಳನ್ನು ಸೃಷ್ಟಿಸಿ ನವಜಾತ ಶಿಶುವೊಂದನ್ನು ರೂ.4 ಲಕ್ಷಕ್ಕೆ ಮಾರಾಟ ಮಾಡಿದ ಜಾಲ ಭೇದಿಸಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳಾ ಠಾಣೆಯ ಪೊಲೀಸರು, ವೈದ್ಯೆ ಸೇರಿ 6 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ದಾವಣಗೆರೆಯ ಎಂ.ಕೆ.ಮೆಮೋರಿಯಲ್‌…

ವಿಶ್ವ ವಿಖ್ಯಾತ ಐತಿಹಾಸಿಕ ದಸರಾ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರು ನಗರ ಸಜ್ಜು!

ಸಂಯುಕ್ತ ಟೈಮ್ಸ್, ಮೈಸೂರು: ಹತ್ತು ದಿನಗಳ ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ವಿಜಯ ದಶಮಿ ದಿನವಾದ ನಾಳೆ ತೆರೆ ಬೀಳಲಿದ್ದು, ಜಂಬೂ ಸವಾರಿ ಕಣ್ತುಂಬಿಕೊಳ್ಳಲು ಸಹಸ್ರಾರು ಜನರು ತುದಿಗಾಲಲ್ಲಿ ನಿಂತಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ಈ ಬಾರಿ ಅದ್ದೂರಿಯಾಗಿ ದಸರಾ…

ಹುಬ್ಬಳ್ಳಿ ಗಲಭೆ ಪ್ರಕರಣ-ಗೂಂಡಾಗಿರಿ ಮಾಡಿದವರ ಕೇಸ್‌ನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ: ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ

ಸಂಯುಕ್ತ ಟೈಮ್ಸ್, ಧಾರವಾಡ: ಯಾವ ಪ್ರಕರಣ ವಾಪಸ್ ಪಡೆಯಬೇಕು, ಯಾವ ಪ್ರಕರಣ ವಾಪಸ್ ಪಡೆಯಬಾರದು ಎಂಬುದು ಸರ್ಕಾರಕ್ಕೆ ತಿಳಿಯಬೇಕಿತ್ತು. ಗೂಂಡಾಗಿರಿ ಮಾಡಿದವರ ಕೇಸನ್ನು ಈ ಸರ್ಕಾರ ವಾಪಸ್ ಪಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ…

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ: ಸಂತ್ರಸ್ತೆ ಸ್ಪೋಟಕ್ ಹೇಳಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು ಹೇಳಲಾದ ಸಂತ್ರಸ್ತ ಮಹಿಳೆ ಹೇಳಿದ್ದಾರೆ.…

ದುಡ್ಡು ಕಟ್ಟಿಲ್ಲ ಎಂದು ಚಿಕಿತ್ಸೆ ನೀಡದಿದ್ದಕೆ 6 ತಿಂಗಳ ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

ಸಂಯುಕ್ತ ಟೈಮ್ಸ್,ಬೆಳಗಾವಿ:  ದುಡ್ಡು ಕಟ್ಟಿಲ್ಲ ಎಂದು ಚಿಕಿತ್ಸೆ ನೀಡದಿದ್ದಕೆ ಆರು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜಿಲ್ಲೆಯ ಕಂಗ್ರಾಳ ಗಲ್ಲಿಯ ನಿವಾಸಿ ಆರತಿ ಅನಿಲ್…

You missed

error: Content is protected !!