Month: October 2024

ನಾಗಮಂಗಲ ಗಲಭೆ ಪ್ರಕರಣ:  ಕರ್ತವ್ಯ ನಿರ್ಲಕ್ಷ್ಯ ತೋರಿದ PSIನನ್ನು ಸಸ್ಪೆಂಡ್ ಮಾಡಿದ SP

ಸಂಯುಕ್ತ ಟೈಮ್ಸ್, ಮಂಡ್ಯ: ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಮಂಡ್ಯದ ನಾಗಮಂಗಲ ಗಲಭೆ ಪ್ರಕರಣಕ್ಕೆ ಈಗ ಮೆಗಾ ಟ್ವಿಸ್ಟ್‌ ಸಿಕ್ಕಿದೆ. ಗಲಭೆ ಬಗ್ಗೆ ದೂರು ನೀಡಿದ್ದ ಪೊಲೀಸ್‌ ಅಧಿಕಾರಿಯನ್ನೇ ಅಮಾನತುಗೊಳಿಸಲಾಗಿದೆ. ನಾಗಮಂಗಲ ಕೋಮುಗಲಭೆಗೆ ಬಳಿಕ ದೂರು ನೀಡಿದ್ದ ಇಲ್ಲಿನ ಟೌನ್ ಠಾಣೆಯ…

ಸುಳ್ಳು ಮಾಹಿತಿ ನೀಡಿ ಅಂತ್ಯೋದಯ, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಬರೋಬ್ಬರಿ 22 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ರದ್ದುಮಾಡಲು ಮುಂದಾದ ಆಹಾರ ಇಲಾಖೆ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದೆ. ರಾಜ್ಯದಲ್ಲಿ…

ಗ್ರಾಮ ಪಂಚಾಯತಿಗಳು ‘ವರ್ಷದಲ್ಲಿ ಎರಡು ಬಾರಿ ಗ್ರಾಮಸಭೆ’ ನಡೆಸುವುದು ಕಡ್ಡಾಯ: ಸಚಿವ ಪ್ರಿಯಾಂಕ್ ಖರ್ಗೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ…

ಪಂಚಾಯತ್‌ ರಾಜ್‌ ಇಲಾಖೆಯ ನೌಕರರ ಪ್ರತಿಭಟನೆ ವಾಪಸ್‌: ಸಚಿವ ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಗ್ರಾಮ ಪಂಚಾಯತ್‌ ಸದಸ್ಯರ ಒಕ್ಕೂಟ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ನೌಕರರ ವೃಂದದ ಸಂಘಗಳ ಎಲ್ಲ ಪ್ರತಿಭಟನಾನಿರತರು ತಮ್ಮ ತಮ್ಮ ಜಿಲ್ಲೆಗಳಿಗೆ ಹಿಂದಿರುಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ…

ಹಿಂಡಲಗಾ ಕೇಂದ್ರ ಕಾರಾಗೃಹದ ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಹಳೆ‌ ದ್ವೇಷ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಮತೀರ್ಥ ನಗರ ನಿವಾಸಿ ನಿತೇಶಕುಮಾರ ಚವ್ಹಾಣ ಎಂಬ ವಿಚಾರಣಾಧೀನ ಕೈದಿ ಮೇಲೆ ಹಳೆ…

ಪರವಾನಗಿಯನ್ನು ನವೀಕರಿಸಲು ಲಂಚಕ್ಕೆ ಬೇಡಿಕೆ ಇಟ್ಟು  25 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ADLR!

ಸಂಯುಕ್ತ ಟೈಮ್ಸ್, ಗದಗ: ಪರವಾನಗಿ ಹೊಂದಿದ ಭೂ ಮಾಪಕರ ಪರವಾನಗಿಯನ್ನು ನವೀಕರಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂ ದಾಖಲೆ ಸಹಾಯಕ ನಿರ್ದೇಶಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ರೋಣ ತಾಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ (ADLR) ವಿ. ಗಿರೀಶ್‌ ರವಿವಾರ…

ಹೆಚ್ಚಿದ ಬೀದಿ ನಾಯಿಗಳ ಕಾಟ: ಮನೆಯಿಂದ ಹೊರಬರಲು ಗ್ರಾಮಸ್ಥರಲ್ಲಿ ಆತಂಕ

ಸಂಯುಕ್ತ ಟೈಮ್ಸ್, ಗದಗ: ಬೀದಿ ನಾಯಿಗಳ ಸರಣಿ ಸಾವು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು, ಕುಂಡ್ರಹಳ್ಳಿ, ಕುಂಡ್ರಹಳ್ಳಿ ತಾಂಡಾ, ಶೆಟ್ಟಿ ಕೆರೆ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ. ಈ ಗ್ರಾಮಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಕಳೆದ ಕೆಲ ದಿನಗಳಿಂದ…

ಎರಡು ಕಂತಿನ ಗೃಹಲಕ್ಷ್ಮೀ ಹಣ ಈ ತಿಂಗಳು ಜಮೆಯಾಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಳಗಾವಿ: ನವರಾತ್ರಿ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್. ಎರಡು ತಿಂಗಳ ಹಣ ಅಕ್ಟೋಬರ್‌ನಲ್ಲಿ ಜಮೆಯಾಗಲಿದೆ. ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್‌ ಇದೇ ಅ.7 ಮತ್ತು 9…

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ: ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ವಿಭಾಗದ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಈ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ಶುಕ್ರವಾರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಮೇಶ್‌ ಕತ್ತಿ ರಾಜೀನಾಮೆ ನೀಡಿದ ಕೆಲ ಹೊತ್ತಿನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಜಾರಕಿಹೊಳಿಗೆ 14…

ಇನ್ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ: ಕೇಂದ್ರ ಸಚಿವ ವಿ. ಸೋಮಣ್ಣ ಘೋಷಣೆ

ಸಂಯುಕ್ತ ಟೈಮ್ಸ್, ದಾವಣಗೆರೆ: ಇನ್ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ ನಡೆಸುವುದಾಗಿ ದಾವಣಗೆರೆಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ…

You missed

error: Content is protected !!