Month: October 2024

ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ: ತಾರತಮ್ಯ ನಡೆದರೆ ಆಯಾ ರಾಜ್ಯಗಳೇ ಹೊಣೆ: ಸುಪ್ರೀಂ

ಸಂಯುಕ್ತ ಟೈಮ್ಸ್, ನವದೆಹಲಿ: ದೇಶದ ಜೈಲುಗಳಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ, ಈ ತಾರತಮ್ಯವನ್ನು ಸಹಿಸಲಾಗುವುದಿಲ್ಲ. ಒಂದು ವೇಳೆ ಜಾತಿ ಆಧಾರಿತ ತಾರತಮ್ಯ ಜೈಲುಗಳಲ್ಲಿ ನಡೆದರೇ ಆಯಾ ರಾಜ್ಯಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಈ ಬಗ್ಗೆ…

ಅರಣ್ಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿಯನ್ನು ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಸಂಯುಕ್ತ ಟೈಮ್ಸ್, ಬೆಳಗಾವಿ:  ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ ಅರಣ್ಯದಲ್ಲಿ ನಡೆದಿದೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ…

ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಂಗಳೂರು: ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ವಿಕಲಚೇತನರ…

ಗೋವಾದಿಂದ ಮಹಾರಾಷ್ಟ್ರಕ್ಕೆ ಸಿನಿಮೀಯ ಶೈಲಿಯಲ್ಲಿ ಅಕ್ರಮ ಮದ್ಯ ಸಾಗಾಟ: 40 ಲಕ್ಷಕ್ಕೂ ಅಧಿಕ ಮದ್ಯವನ್ನು ವಶಪಡಿಸಿಕೊಂಡ ಅಬಕಾರಿ ಇಲಾಖೆ ಅಧಿಕಾರಿಗಳು

ಸಂಯುಕ್ತ ಟೈಮ್ಸ್, ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸೀಜ್ ಮಾಡಿ 40 ಲಕ್ಷಕ್ಕೂ ಅಧಿಕ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಮಧ್ಯರಾತ್ರಿ 1 ಗಂಟೆ ವೇಳಗೆ ಗೋವಾದಿಂದ ಮಹಾರಾಷ್ಟ್ರದ ಕಡೆಗೆ ಹೊರಟಿದ್ದ ಕಂಟೇನರನಲ್ಲಿ ಅಕ್ರಮ…

ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು (ಅ.2) ಬೆಳಗಾವಿ ಜಿಲ್ಲಾ ಆಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧ ಭವ್ಯ ಮೆಟ್ಟಿಲುಗಳ ಬಳಿ…

You missed

error: Content is protected !!