Month: November 2024

ಬೆಳಗಾವಿ ಜಿಲ್ಲೆಯಲ್ಲಿ 762 ಎಕರೆ 20 ಗುಂಟೆ ಸರ್ಕಾರಿ ಭೂಮಿ ಕಬಳಿಕೆ: ಭೀಮಪ್ಪ ಗಡಾದ ಆರೋಪ

ಸಂಯುಕ್ತ ಟೈಮ್ಸ್, ಬೆಳಗಾವಿ:  ಪ್ರಭಾವಿ ರಾಜಕಾರಣಿಗಳ ಬೆಂಬಲದಿಂದ ಜಿಲ್ಲೆಯಲ್ಲಿ 762 ಎಕರೆ 20 ಗುಂಟೆ ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ, ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಆರೋಪಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

‘ಸಮಾಜಕ್ಕೆ ಕಂಟಕ’ವಾಗಿದ್ದ ರೇಣುಕಾಸ್ವಾಮಿಯನ್ನು ಹೀರೋ ಮಾಡಿ, ‘ನಟ ದರ್ಶನ್’ನನ್ನು ವಿಲನ್ ಮಾಡಲಾಗಿದೆ: ವಕೀಲ ಸಿ. ವಿ. ನಾಗೇಶ್

ಸಂಯುಕ್ತ ಟೈಮ್ಸ್, ಬೆಂಗಳೂರು: ಕೊಲೆಯಾದ ವ್ಯಕ್ತಿ ‘ಸಮಾಜಕ್ಕೆ ಕಂಟಕವಾಗಿದ್ದ’ ಎಂದು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಪರ ವಕೀಲ ಸಿ. ವಿ. ನಾಗೇಶ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಮಂಗಳವಾರ ವಾದ ಮಂಡಿಸಿದ್ದಾರೆ. ನಿಯಮಿತ ಜಾಮೀನು ಕೋರಿ ನಟ ದರ್ಶನ್…

ಮುಡಾ ಹಗರಣಕ್ಕೆ ಹೊಸ ತಿರುವು: ಸಿಎಂ ಪತ್ನಿ ವಿರುದ್ಧ ಕೇಸ್​ ದಾಖಲಿಸಿದ ಮಹಿಳೆ

ಸಂಯುಕ್ತ ಟೈಮ್ಸ್, ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಬಿಎಂ ಭಾಗಿಯಾಗಿರುವ ಮುಡಾ ಹಗರಣ ಹೊಸ ತಿರುವು ಪಡೆದುಕೊಂಡಿದ್ದು, ಮಹಿಳೆಯೊಬ್ಬರು ಸಿಎಂ ಪತ್ನಿ ವಿರುದ್ಧ ಸಿವಿಲ್ ಮೊಕದ್ದಮೆ ದಾಖಲಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮೈಸೂರಿನ ಕೆಸರೆ ಗ್ರಾಮದಲ್ಲಿ ಪಾರ್ವತಿ ಬಿಎಂ…

ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ಸುರಕ್ಷಿತವಾಗಿ ಮತ್ತೆ ತಾಯಿ ಮಡಿಲಿಗೆ ಸೇರಿದ ಕಂದಮ್ಮ, ಮೂವರ ಬಂಧನ

ಸಂಯುಕ್ತ ಟೈಮ್ಸ್, ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ ನಲ್ಲಿ ಅಪಹರಣಗೊಂಡಿದ್ದ ನವಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ ಮತ್ತೆ ತಾಯಿ ಮಡಿಲಿಗೆ ಸೇರಿಸಿದ್ದಾರೆ. ಬಂಧಿತರಲ್ಲಿ ಇಬ್ಬರನ್ನು ನಸ್ರೀನ್…

PhonePe ಮುಖಾಂತರ ಲಂಚ ಪಡೆದ ಮೂವರು ಕಂದಾಯ ಅಧಿಕಾರಿಗಳ ವಿರುದ್ದ FIR ದಾಖಲಿಸಿದ ಲೋಕಾಯುಕ್ತ ಪೊಲೀಸರು

ಸಂಯುಕ್ತ ಟೈಮ್ಸ್, ಮೈಸೂರು: PhonePe ಮುಖಾಂತರ ಲಂಚ ಪಡೆದ ಆರೋಪದ ಮೇಲೆ ಮೂವರು ಕಂದಾಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ಕಂದಾಯ ನಿರೀಕ್ಷಕ ಗೋವಿಂದರಾಜು, ಎನ್.ಬೆಳತ್ತೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್…

ಟ್ರ್ಯಾಕ್ಟರ್‌ಗಳಲ್ಲಿ ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಸಂಯುಕ್ತ ಟೈಮ್ಸ್, ಬೆಳಗಾವಿ: ಟ್ರ್ಯಾಕ್ಟರ್‌ಗಳಲ್ಲಿ ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಪ್ರಕ್ರಿಯೆ ಆರಂಭವಾಗಿದೆ. ಜಮೀನಿನಿಂದ ಕಾರ್ಖಾನೆಗೆ ಕಬ್ಬು ಒಯ್ಯುವ ಟ್ರ್ಯಾಕ್ಟರ್‌ಗಳಲ್ಲಿ ಚಾಲಕರು…

ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಮತದಾನ ಕೋರಿ ಸಲ್ಲಿಸಿದ್ದ PIL ಅರ್ಜಿ ವಜಾಗೊಳಿಸಿದ ಸುಪ್ರೀಂ

ಸಂಯುಕ್ತ ಟೈಮ್ಸ್, ನವದೆಹಲಿ: ದೇಶದಲ್ಲಿ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ಪಿಐಎಲ್‌ನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಇಂತಹ ಅದ್ಭುತ ಐಡಿಯಾಗಳು ನಿಮಗೆ ಹೇಗೆ ಬರುತ್ತವೆ ಎಂದು ಅರ್ಜಿದಾರನನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ. ನೀವು ಚುನಾವಣೆಯಲ್ಲಿ ಗೆದ್ದಾಗ, ಇವಿಎಂಗಳನ್ನು (ವಿದ್ಯುನ್ಮಾನ…

ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ: ಇಂದಿನಿಂದ ವಕ್ಫ್‌ ವಿರುದ್ಧ ಬಿಜೆಪಿ ರೆಬಲ್ಸ್‌ ಟೀಂ ಹೋರಾಟ ಶುರು

ಸಂಯುಕ್ತ ಟೈಮ್ಸ್, ಬೀದರ್‌: ಗಡಿ ಜಿಲ್ಲೆಯಲ್ಲಿ ಬಿಜೆಪಿ ರೆಬಲ್ಸ್‌ ಟೀಂ ಇಂದಿನಿಂದ ವಕ್ಫ್‌ ವಿರುದ್ಧ ಹೋರಾಟ ಆರಂಭಿಸಲಿದೆ. ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ ಘೋಷವಾಕ್ಯದಡಿ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಂಡ್‌ ಟೀಂ ಹೋರಾಟ…

ನಟ ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರ್ಟ್‌ ಗೆ ಮನವಿ ಸಲ್ಲಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕ ಹಿನ್ನೆಲೆ ದರ್ಶನ್ ಜಾಮೀನು ರದ್ದತಿ ಬಗ್ಗೆ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ದರ್ಶನ್ ಜತೆಗಿದ್ದ…

ಎಲ್ಲಾ ಖರ್ಚು ವೆಚ್ಚಗಳಿಗೆ ಹಣಕಾಸು ಇಲಾಖೆಯ ಅನುಮೋದನೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಆರ್ಥಿಕತೆಗೆ ಸಂಬಂಧಿಸಿದಂತೆ ಕೆಲವು ಕಠಿಣ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಇನ್ನು ಮುಂದೆ ಎಲ್ಲಾ ಖರ್ಚುಗಳಿಗೂ ಹಣಕಾಸು ಇಲಾಖೆಯ ಅನುಮೋದನೆ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಎಲ್ಲಾ ವೆಚ್ಚಗಳು, ಎಷ್ಟೇ ಚಿಕ್ಕದಾಗಿದ್ದರೂ, ಈಗ ಹಣಕಾಸು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಈ…

You missed

error: Content is protected !!