ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ ಸಿದ್ದರಾಮಯ್ಯ
ಸಂಯುಕ್ತ ಟೈಮ್ಸ್, ಬೆಂಗಳೂರು: ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಗೆಲುವಿನ ಸಂಭ್ರಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ…

