SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇದು ಕೊಲೆ ಎಂದ ಅನಾಮಧೇಯ ಪತ್ರ ವೈರಲ್
ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದೆ. ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದೊಂದು ಕೊಲೆ ಎಂದು ಅನಾಮಧೇಯ ಪತ್ರವೊಂದು ಬಂದಿದ್ದು, ಇದು ತೀವ್ರ ಗೊಂದಲವನ್ನು ಸೃಷ್ಟಿಸಿದೆ. ಪ್ರಕರಣದ ಎ1 ತಹಶೀಲ್ದಾರ…

