ಅಡ್ಡಾದಿಡ್ಡಿ ವಾಹನ ಚಲಾಯಿಸಿದನ್ನು ಪ್ರಶ್ನಿಸಿದ್ದಕ್ಕೆ ಜಾನಪದ ಗಾಯಕ ಮಾಳು ನಿಪನಾಳ ಅಂಡ್ ಗ್ಯಾಂಗನಿಂದ ಮೂವರ ಮೇಲೆ ಹಲ್ಲೆ
ಸಂಯುಕ್ತ ಟೈಮ್ಸ್, ಬೆಳಗಾವಿ: ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಬಳಿ ಭಾನುವಾರ ಸಂಜೆ ಜನಪದ ಗಾಯಕ ಮಾಳು ನಿಪನಾಳ ಹಾಗೂ ಆತನ ಸಂಗಡಿಗರು ವಾಹನ ಚಲಾಯಿಸುವಂತೆ ಹೇಳಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಶೇಖರ ಹಕ್ಯಾಗೋಳ, ಅಶ್ವಿನಿ ಈರಗಾರ ಮತ್ತು…

