ಮೂಡಲಗಿ: ಹೊಲಕ್ಕೆ ನೀರು ಹಾಯಿಸುವ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಸಂಯುಕ್ತ ಟೈಮ್ಸ್, ಮೂಡಲಗಿ: ಹೊಲಕ್ಕೆ ನೀರು ಹಾಯಿಸುವ ವಿಚಾರವಾಗಿ ಮೂವರು ನಡುವೆ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ರಾಮಪ್ಪ ಬಸವಂತಪ್ಪ ಕೌಜಲಗಿ (25) ಮೃತ ವ್ಯಕ್ತಿ, ಸಿದ್ದಪ್ಪ ಮಲ್ಲಪ್ಪ ಕೌಜಲಗಿ (24)…

