MLC ಸಿ.ಟಿ. ರವಿ ಆ ಪದ ಬಳಸಿದ ವೀಡಿಯೋ ರಿಲೀಸ್: ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಂಯುಕ್ತ ಟೈಮ್ಸ್, ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಡಿ. 19ರಂದು ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬಿಜೆಪಿ ನಾಯಕ ಸಿ.ಟಿ. ರವಿ ನಿಂದಿಸಿದ ಆರೋಪ ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಈ ನಡುವೆ ಸಿ.ಟಿ. ರವಿ ಆ…

