Month: December 2024

MUDA ಹಗರಣ: ಲೋಕಾಯುಕ್ತ ಪೊಲೀಸರಿಂದ ಹೈಕೋರ್ಟ್’ ಗೆ ತನಿಖಾ ವರದಿ ಸಲ್ಲಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: MUDAದಲ್ಲಿ 50:50 ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಡಿಸೆಂಬರ್ 9ರವರೆಗೆ ನಡೆದಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಮಂಗಳವಾರ ಸಲ್ಲಿಸಿದ್ದಾರೆ. ಹೈಕೋರ್ಟ್‌ನ ಹಿಂದಿನ ಆದೇಶದಂತೆ ಲೋಕಾಯುಕ್ತ ಪೊಲೀಸರು ಡಿಸೆಂಬರ್‌ 10ರವರೆಗಿನ ತನಿಖಾ ವರದಿಯನ್ನು ಮುಚ್ಚಿದ…

ಹುಟ್ಟೂರಲ್ಲಿ SM ಕೃಷ್ಣ ಅಂತ್ಯಕ್ರಿಯೆ: ಸಿಎಂ ಸೇರಿದಂತೆ ಅನೇಕ ಗಣ್ಯರಿಂದ ಅಂತಿಮ ನಮನ

ಸಂಯುಕ್ತ ಟೈಮ್ಸ್, ಮಂಡ್ಯ: ಮಂಗಳವಾರ ವಿಧಿವಶರಾದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರು ತಾಲೂಕಿನ ಸೋಮನಹಳ್ಳಿಯ ಹೊರವಲಯದ ಕೆಫೆ ಕಾಫಿ ಡೇ ಆವರಣಕ್ಕೆ ಕರೆತರಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ…

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ವಿಧಿವಶ:  (ನಾಳೆ) ಡಿಸೆಂಬರ್ 11 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ…

ರಾಜಕಾರಣದ ನನ್ನ ಮೊದಲ ಗುರು, ಮಗನ ರೀತಿ ನೋಡುತ್ತಿದ್ದರು: ಎಸ್‌ಎಂ ಕೃಷ್ಣ ಅವರನ್ನು ನೆನೆದು ಕಣ್ಣೀರಿಟ್ಟ DCM DK ಶಿವಕುಮಾರ 

ಸಂಯುಕ್ತ ಟೈಮ್ಸ್, ಬೆಳಗಾವಿ: ಎಸ್‌ಎಂ ಕೃಷ್ಣ ಅವರು ನನ್ನನ್ನು ಮಗನ ರೀತಿ ನೋಡುತ್ತಿದ್ದರು. ರಾಜಕಾರಣದಲ್ಲಿ ಬೆಳೆಯಲು ಮಾರ್ಗದರ್ಶನ ನೀಡಿದವರು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇರೆಯವರಿಗೂ ನನಗೂ ಬಹಳ ವ್ಯತ್ಯಾಸವಿದೆ. ನಾನು ಅವರನ್ನು ಬಹಳ…

ಹನಿಟ್ರ್ಯಾಪ ಮಾಡಿ ಪುರಸಭೆ ಸದಸ್ಯನಿಂದ 9 ಲಕ್ಷ ಸುಲಿಗೆ ಮಾಡಿದ್ದ ಕಿರಾತಕರನ್ನು ಕಂಬಿ ಹಿಂದೆ ತಳ್ಳಿದ ಮೂಡಲಗಿ ಪೊಲೀಸರು

ಸಂಯುಕ್ತ ಟೈಮ್ಸ್, ಮೂಡಲಗಿ: ಹಣಕ್ಕಾಗಿ ಮೂಡಲಗಿ ಪಟ್ಟಣದ ಪುರಸಭೆ ಸದಸ್ಯರಾದ ಈರಪ್ಪ ಮುನ್ಯಾಳ ಅವರನ್ನು  ಹನಿಟ್ರ್ಯಾಪ ಮಾಡಿದ ಆರೋಪಿಗಳಾದ KRS ಪಕ್ಷದ ಮೂಡಲಗಿ ತಾಲೂಕಾಧ್ಯಕ್ಷ ಅಬ್ದುಲ್ ಪೈಲವಾನ್ ಹಾಗೂ ಆತನ ಸ್ನೇಹಿತ ಸುಭಾನಿ ಹಾಗೂ ರೇಷ್ಮಾ ಕಡಬಿಶಿವಾಪುರ ಎಂಬ ಮಹಿಳೆಯನ್ನು ಪೊಲೀಸ್…

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ: ಕಲಾಪದಲ್ಲಿ ಸಿಡಿಯಲಿವೆ ಹಗರಣಗಳ ಕಿಡಿ, ಹಲವು ಅಸ್ತ್ರಗಳನ್ನು ರೆಡಿ ಮಾಡಿಕೊಂಡಿರುವ ವಿಪಕ್ಷಗಳು

ಸಂಯುಕ್ತ ಟೈಮ್ಸ್, ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಿದ್ದಗೊಂಡಿವೆ. 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಡಾ, ವಾಲ್ಮೀಕಿ, ಅಬಕಾರಿ, ವಕ್ಫ್, ಬಾಣಂತಿಯರ ಸಾವು…

ಮನೆ‌ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿದ ಬೀದಿ ನಾಯಿ

ಸಂಯುಕ್ತ ಟೈಮ್ಸ್, ಗದಗ:  ಮನೆ‌ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ಮನಬಂದಂತೆ ದಾಳಿಮಾಡಿ ಗಾಯಗೊಳಿಸಿದ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ವಾರ್ಡ್ ‌ನಂಬರ್ 20 ದರ್ಗಾ ಬಳಿ ನಡೆದಿದೆ. ಎರಡೂವರೆ ವರ್ಷದ ರುದ್ರೇಶ್ ದೊಡ್ಡಕಾಳೆಯ ತಲೆ, ಮುಖ, ತುಟಿ…

ಬೆಳಗಾವಿಯಲ್ಲಿ ಬಾಣಂತಿಯರ ಮತ್ತು ಮಕ್ಕಳ ಸಾವು ಪ್ರಕರಣ:  ತನಿಖೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

ಸಂಯುಕ್ತ ಟೈಮ್ಸ್, ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿ ಬಾಣಂತಿಯರ ಮತ್ತು ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತನಿಖೆಗೆ ಆದೇಶಿಸಿದ್ದಾರೆ. ತನಿಖೆ ನಡೆಸಿ ವರದಿ ನೀಡಲು ಒಂದು ವಾರಗಳ ಡೆಡ್‌ಲೈನ್ ನೀಡಲಾಗಿದೆ. ಈ…

ಕರ್ಶಕ ಧ್ವನಿವರ್ಧಕ ಸೌಂಡ್ ಬಳಸಿ ರಸ್ತೆಗಳಲ್ಲಿ ಸಂಚಾರ:  ಸೌಂಡ್ ಪ್ಲೇಯರನ್ನು ತೆರವುಗೊಳಿಸಿ ಟ್ರ್ಯಾಕ್ಟರ ಚಾಲಕರುಗಳಿಗೆ ಖಡಕ್ ಎಚ್ಚರಿಕೆ ನೀಡಿದ ಘಟಪ್ರಭಾ PSI ಎಚ್.ಕೆ. ನರಳೆ ಮತ್ತು ಟೀಮ್

ಸಂಯುಕ್ತ ಟೈಮ್ಸ್, ಗೋಕಾಕ: ತಾಲೂಕಿನ ಘಟಪ್ರಭಾ ಪೊಲೀಸ ಠಾಣೆಯ PSI ಎಚ್.ಕೆ. ನರಳೆ ಹಾಗೂ ಸಿಬ್ಬಂದಿಗಳು ಖುದ್ದು ಫೀಲ್ಡಿಗಿಳಿದು ಸಾರ್ವಜನಿಕ ರಸ್ತೆಗಳಲ್ಲಿ ಕರ್ಶಕ ಧ್ವನಿವರ್ಧಕ ಸೌಂಡ್ ಹಾಕಿಕೊಂಡು ಸಂಚರಿಸಿ ಶಬ್ದಮಾಲಿನ್ಯವನ್ನು ಉಂಟುಮಾಡುತ್ತಿದ್ದ ಸೌಂಡ್ ಪ್ಲೇಯರನ್ನು ತೆರವುಗೊಳಿಸಿ ಟ್ರ್ಯಾಕ್ಟರ ಚಾಲಕರುಗಳಿಗೆ ಖಡಕ್ ಎಚ್ಚರಿಕೆ…

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಪ್ರೇಯಸಿಯ ತಾಯಿ ಹಾಗೂ ಸಹೋದರನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದ ಪ್ರಿಯಕರ

ಸಂಯುಕ್ತ ಟೈಮ್ಸ್, ಬೆಳಗಾವಿ:  ತಮ್ಮ ಪ್ರೀತಿಗೆ ಅಡ್ಡಿಯಾಗಿದ್ದಾರೆ ಎಂದು ಆಕ್ರೋಶಗೊಂಡ ಪ್ರಿಯಕರನೊಬ್ಬ ಪ್ರೇಯಸಿಯ ತಾಯಿ ಮತ್ತು ಆಕೆಯ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರ ವಲಯದ ತೋಟದ ಮನೆಯಲ್ಲಿ ನೆಲೆಸಿದ್ದ 45…

You missed

error: Content is protected !!