ಸುಗಮ ಅಧಿವೇಶನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿಯಿಂದ 10 ಸಮಿತಿಗಳ ರಚನೆ
ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಚಳಿಗಾಲ ಅಧಿವೇಶನ 2024 ಸುಗಮವಾಗಿ ನಡೆಸಲು ವಸತಿ, ಸಾರಿಗೆ, ಉಟೋಪಹಾರ ಸೇರಿದತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತದಿಂದ ಮಾಡಿಕೊಳ್ಳಲಾಗಿದ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ…

