ಬೆಳಗಾವಿಯ ಸುವರ್ಣ ಸೌಧದ ಮುಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯಿಂದ ಗಾಂಧೀಜಿ ಪ್ರತಿಮೆ ಅನಾವರಣ
ಸಂಯುಕ್ತ ಟೈಮ್ಸ್, ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು. 25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ…

